ರಾಜ್ಯಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಲು ಸರ್ಕಾರ ಬದ್ಧ: ಆರ್.ಅಶೋಕ್
ಫ್ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.