ದೇಶಪಾಕ್ ಐಎಸ್ಐ ಬೆಂಬಲಿತ ಶಹಜಾದ್ ಭಟ್ಟಿ ಗ್ಯಾಂಗ್ಗೆ ಕೇಂದ್ರದ ಶಾಕ್; ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಮೋದಿ ಸರ್ಕಾರ ಘೋಷಣೆ
ಕೇಂದ್ರ ಸರ್ಕಾರವು ಪಾಕಿಸ್ತಾನ ಮೂಲದ ಶಹಜಾದ್ ಭಟ್ಟಿ ನೆಟ್ವರ್ಕ್ ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಧಿಕೃತವಾಗಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ: