ಕ್ರಿಕೆಟ್T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು? ಆಗುವ ನಷ್ಟ ಎಷ್ಟು!
ಎರಡು ವರ್ಷಕ್ಕೊಮ್ಮೆ ನಡೆಯುವ ಟೂರ್ನಿಯಲ್ಲಿ ಪಾಕ್ ಭಾಗವಹಿಸಲು ಅನುಮತಿ ನೀಡಿದ್ದರೂ ಭಾರತದ ವಿರುದ್ಧ ಒಂದು ಪಂದ್ಯ ಆಡದಿರಲು ನಿರ್ಧರಿಸಿದೆ. ಐಸಿಸಿ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾದೇಶದ ಪರ ಬೆಂಬಲ ವ್ಯಕ್ತಪಡಿಸಿ, ಪಾಕಿಸ್ತಾನ ಕೂಡಾ ಇದೇ ನಿರ್ಧಾರ ತೆಗೆದುಕೊಂಡಿದೆ.