ದೇಶಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನದ ಪಂದ್ಯ ಮುಕ್ತಾಯವಾಗಿ 48 ಗಂಟೆಗಳೇ ಕಳೆದರೂ ಆ ಪಂದ್ಯದ ಫಲಿತಾಂಶದ ಬೀರಿರುವ ಪರಿಣಾಮಗಳು ಮಾತ್ರ ಮುಂದುವರೆಯುತ್ತಲೇ ಇದೆ. ಇತ್ತ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಶಿಕ್ಷಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.