ಮುಂಬೈ ದಾಳಿಯ ಮಾಸ್ಟರ್ಮೈಂಡ್ ಮತ್ತು ಜಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಪಾಕಿಸ್ತಾನದ ವಶದಲ್ಲಿದ್ದಾನೆಂದು ವಿಶ್ವಸಂಸ್ಥೆ ಹೇಳಿದೆ.