Pakistan economic crisis

ಲ್ಯಾಮಿನೇಷನ್ ಪೇಪರ್ ಕೊರತೆ, ಪಾಸ್ಪೋರ್ಟ್ ತಯಾರಿಸಲೂ ಪರದಾಡುತ್ತಿದೆ ಪಾಕಿಸ್ತಾನ!
ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಈಗ ಕನಿಷ್ಠ ತನ್ನದೇ ದೇಶದ ನಾಗರಿಕರಿಗೆ ಪಾಸ್ಪೋರ್ಟ್ ತಯಾರಿಸಲು ಕೂಡ ಹಣವಿಲ್ಲದೇ ಪರದಾಡುತ್ತಿದೆ.

ಶೆಹಬಾಜ್-ಭುಟ್ಟೋ ಬೇಡ.. ಇಮ್ರಾನ್ ಖಾನ್ ಅಂತೂ ಬೇಡ್ವೇ ಬೇಡ: ಮೋದಿ ಭಾರತ ಬೇಕು: ಪಾಕ್ ಪ್ರಜೆಯ ಹೇಳಿಕೆ ವೈರಲ್
ಆರ್ಥಿಕ ಸಂಕಷ್ಟದಿಂದ ನಲುಗುತ್ತಿರುವ ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಅಲ್ಲಿನ ಪ್ರಜೆಗಳು ತಿರುಗಿ ಬೀಳುತ್ತಿದ್ದು, ನಮಗೆ ಭಾರತದಲ್ಲಿರುವಂತೆ ಉತ್ತಮ ಆಡಳಿತ ಬೇಕು ಎಂದು ಹೇಳಿರುವ ವಿಡಿಯೋ ವೈರಲ್ ಆಗಿದೆ.

