Pakistan Election

ಪಾಕಿಸ್ತಾನ​ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನು
ವಿದೇಶ

ಪಾಕಿಸ್ತಾನ​ ಚುನಾವಣಾ ಫಲಿತಾಂಶ ಪ್ರಕಟ ಬೆನ್ನಲ್ಲೇ 12 ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಗೆ ಜಾಮೀನು

ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗಿ ಅತಂತ್ರ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಪಾಲಾಗಿದ್ದ ಪಾಕ್ ಮಾಜಿ ಪ್ರಧಾನಿ 12 ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದಾರೆ.

ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು: ಸುಬ್ರಮಣಿಯನ್ ಸ್ವಾಮಿ
ದೇಶ

ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು: ಸುಬ್ರಮಣಿಯನ್ ಸ್ವಾಮಿ

ಪಾಕಿಸ್ತಾನ ಭಾರತದ ಮೇಲೆ ಯುದ್ಧ ನಡೆಸಬಹುದು. ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಪಾಕ್ ಇತಿಹಾಸದಲ್ಲಿ ಮತ್ತೊಂದು ಭೀಕರ ಉಗ್ರ ದಾಳಿ, ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 128ಕ್ಕೆ ಏರಿಕೆ
ವಿದೇಶ

ಪಾಕ್ ಇತಿಹಾಸದಲ್ಲಿ ಮತ್ತೊಂದು ಭೀಕರ ಉಗ್ರ ದಾಳಿ, ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 128ಕ್ಕೆ ಏರಿಕೆ

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ನಿಮಿತ್ತ ಬಲೂಚಿಸ್ಥಾನದಲ್ಲಿ ನಡೆಯುತ್ತಿದ್ದ ಚುನಾವಣಾ ರ್ಯಾಲಿ ಮೇಲೆ ಭಯೋತ್ಪಾದಕರು ನಡೆಸಿದ್ದ ಬಾಂಬ್ ದಾಳಿಯಲ್ಲಿ ಸತ್ತವರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.

ಮಸ್ತುಂಗ್ ಬಾಂಬ್ ಸ್ಫೋಟದ ಜವಾಬ್ದಾರಿ ಹೊತ್ತ ಇಸಿಸ್ ಉಗ್ರ ಸಂಘಟನೆ, ಚುನಾವಣೆ ಮುಂದೂಡಿಕೆ
ವಿದೇಶ

ಮಸ್ತುಂಗ್ ಬಾಂಬ್ ಸ್ಫೋಟದ ಜವಾಬ್ದಾರಿ ಹೊತ್ತ ಇಸಿಸ್ ಉಗ್ರ ಸಂಘಟನೆ, ಚುನಾವಣೆ ಮುಂದೂಡಿಕೆ

128 ಮಂದಿ ಜನರ ಸಾವಿಗೆ ಕಾರಣವಾದ ಬಲೂಚಿಸ್ತಾನದ ಮಸ್ತುಂಗ್ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಚುನಾವಣಾ ರ್ಯಾಲಿ ವೇಳೆ ನಡೆದ ಬಾಂಬ್ ಸ್ಫೋಟಕ್ಕೆ ನಾನೇ ಜವಾಬ್ದಾರಿ ಎಂದು ಕುಖ್ಯಾತ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೇಳಿದೆ.

ಪಾಕಿಸ್ತಾನದಲ್ಲಿ ಅವಳಿ ಸ್ಫೋಟ: ಕನಿಷ್ಠ 75 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ
ವಿದೇಶ

ಪಾಕಿಸ್ತಾನದಲ್ಲಿ ಅವಳಿ ಸ್ಫೋಟ: ಕನಿಷ್ಠ 75 ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಚುನವಣಾ ರ್ಯಾಲಿಗಳನ್ನು ಗುರಿಯಾಗಿಸಿಕೊಂಡು ಉಗ್ರರು ಬಾಂಬ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 75 ಮಂದಿ ಸಾವನ್ನಪ್ಪಿ 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.