ರಾಜ್ಯದೊಡ್ಡಬಳ್ಳಾಪುರ: ಪಾಕಿಸ್ತಾನ ಗ್ಯಾಂಗ್ ಸ್ಟರ್ ಗಳೊಂದಿಗೆ ಸಂಪರ್ಕ ಹೊಂದಿದ್ದ ಮೆಕ್ಯಾನಿಕ್ ಬಂಧನ
ಪಾಕಿಸ್ತಾನದ ಗ್ಯಾಂಗ್ಸ್ಟರ್ಗಳ ವೀಡಿಯೋಗಳನ್ನು ತನ್ನ ಇನ್ಸ್ಟಾಗ್ರಾಮ್ ಸ್ಟೇಟಸ್ಗಳಲ್ಲಿ ಹಂಚಿಕೊಳ್ಳುತ್ತಿದ್ದ ಈತ, ಅವರಿಗೆ ತನ್ನ ಗುರುತಿನ ಚೀಟಿ ಮತ್ತು ಪ್ರಮುಖ ವಿವರಗಳನ್ನು ಕಳುಹಿಸಿಕೊಟ್ಟಿದ್ದ ಎನ್ನಲಾಗಿದೆ.