Pakistan government

T20 ವಿಶ್ವಕಪ್ 2026: ಮಂಡಿಯೂರಿದ PCB; ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೇಲಿನ ನಿರ್ಬಂಧ ತಳ್ಳಿಹಾಕಿದ ICC; ನಿಗದಿಯಂತೆ India vs Pak ಮ್ಯಾಚ್
ಭಾರತದ ವಿರುದ್ಧ ಮೈದಾನಕ್ಕಿಳಿಯಲು ತನ್ನ ಕ್ರಿಕೆಟ್ ತಂಡಕ್ಕೆ ಅವಕಾಶ ನೀಡಿದ್ದು ಅದರಂತೆ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ಹೇಳಲಾಗಿದೆ.

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು? ಆಗುವ ನಷ್ಟ ಎಷ್ಟು!
ಎರಡು ವರ್ಷಕ್ಕೊಮ್ಮೆ ನಡೆಯುವ ಟೂರ್ನಿಯಲ್ಲಿ ಪಾಕ್ ಭಾಗವಹಿಸಲು ಅನುಮತಿ ನೀಡಿದ್ದರೂ ಭಾರತದ ವಿರುದ್ಧ ಒಂದು ಪಂದ್ಯ ಆಡದಿರಲು ನಿರ್ಧರಿಸಿದೆ. ಐಸಿಸಿ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾದೇಶದ ಪರ ಬೆಂಬಲ ವ್ಯಕ್ತಪಡಿಸಿ, ಪಾಕಿಸ್ತಾನ ಕೂಡಾ ಇದೇ ನಿರ್ಧಾರ ತೆಗೆದುಕೊಂಡಿದೆ.

ಇಮ್ರಾನ್ ಖಾನ್ ಬಿಕ್ಕಟ್ಟು: ವಿವಾದ ಸೃಷ್ಟಿಸಿರುವುದು ಗಾಳಿಸುದ್ದಿಯಲ್ಲ, ಸರ್ಕಾರದ ಮೌನ (ಜಾಗತಿಕ ಜಗಲಿ)
ಇಮ್ರಾನ್ ಖಾನ್‌ರನ್ನು ಕಟ್ಟುನಿಟ್ಟಿನ ಏಕಾಂತ ಸೆರೆಮನೆಯಲ್ಲಿ ಇರಿಸಿರುವ ಕಾರಣದಿಂದಲೇ ಅವರ ಸಾವಿನ ಕುರಿತ ಗಾಳಿಸುದ್ದಿಗಳು ಹರಿದಾಡಲು ಸಾಧ್ಯವಾಯಿತು.

PoK is foreign territory: ಪಿಒಕೆ ಭಾರತದ ಪ್ರದೇಶ ಎಂದು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡ ಪಾಕ್ ಸರ್ಕಾರ
1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು.

ಭಾರತದೊಂದಿಗೆ ಎಲ್ಲ ರೀತಿಯ ವ್ಯಾಪಾರ ಕಟ್, ಆದರೆ ದಯಮಾಡಿ ಜೀವ ರಕ್ಷಕ ಔಷಧಿಗಳನ್ನು ನೀಡಿ; ಪಾಕಿಸ್ತಾನದ ಹೊಸ ವರಸೆ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಭಾರತದ ವಿರುದ್ಧ ತೊಡೆ ತಟ್ಟಿ ನಿಂತಿದ್ದ ಪಾಕಿಸ್ತಾನ ಎಲ್ಲ ರೀತಿಯ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸಿತ್ತು. ಆದರೆ ಇದೀಗ ಅಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆ ಎದುರಾಗುತ್ತಿದ್ದಂತೆಯೇ ಔಷಧಿಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಿದೆ.

ಸುದ್ದಿಗೋಷ್ಟಿಯನ್ನು ಫೇಸ್‌ಬುಕ್ ಲೈವ್ ಮಾಡೋಕೆ ಹೋದ ಪಾಕ್ ಸಚಿವರನ್ನು ಕಂಡ ನೆಟ್ಟಿಗರು ಬಿದ್ದು ಬಿದ್ದು ನಕ್ಕದ್ದೇಕೆ?
ಪಾಕಿಸ್ತಾನಿ ಸಚಿವರೊಬ್ಬರು ತಾವು ನಡೆಸುವ ಸುದ್ದಿಗೋಷ್ಟಿಯನ್ನು ಫೇಸ್‌ಬುಕ್ ಲೈವ್ ಮಾಡಲು ಹೋಗಿ ನಗೆಪಾಟಲಿಗೀಡಾಗಿರುವ ಘಟನೆ ನಡೆದಿದೆ.

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ
ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪಾಕ್ ನೂತನ ಸರ್ಕಾರ ಸುರಕ್ಷಿತ, ಭಯೋತ್ಪಾದನೆ ಮುಕ್ತ ದಕ್ಷಿಣ ಏಷ್ಯಾಗಾಗಿ ಕೆಲಸ ಮಾಡುವ ವಿಶ್ವಾಸವಿದೆ: ಭಾರತ
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಭಾರತ, ಇಸ್ಲಾಮಾಬಾದ್...

ದೇಶದಲ್ಲಿ ಇಸ್ಲಾಮಿಕ್ ಆಡಳಿತವನ್ನು ಬೆಂಬಲಿಸದ ಪಾಕ್ ಸರ್ಕಾರದ ವಿರುದ್ಧ ಹಫೀಜ್ ಸಯೀದ್ ಟೀಕೆ
ಪಾಕಿಸ್ತಾನದಲ್ಲಿ ಇಸ್ಲಾಮಿಕ್ ಆಡಳಿತವನ್ನು ಜಾರಿಗೆ ತಾರದಿರುವುದಕ್ಕೆ ಪಾಕಿಸ್ತಾನ ...

