ವಿದೇಶಕುಲಭೂಷಣ್ ಜಾಧವ್ ಪರ ವಾದಿಸಲು ಭಾರತವೇ ವಕೀಲರ ನೇಮಕ ಮಾಡಲಿ: ಪಾಕ್ ಹೈಕೋರ್ಟ್
ಬೇಹುಗಾರಿಕೆ ಆರೋಪದಡಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ತಮ್ಮ ಅಪರಾಧದ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಿರುವ ಅವರನ್ನು ಪ್ರತಿನಿಧಿಸಲು ಭಾರತವೇ ವಕೀಲರನ್ನು ನೇಮಕ ಮಾಡಲು ಅವಕಾಶ ನೀಡಬೇಕು ಎಂದು ಪಾಕಿಸ್ತಾನ ನ್ಯಾಯಾಲಯ ಸೋಮವಾರ ತಿಳಿಸಿದೆ.