ದೇಶಪಾಕಿಸ್ತಾನದ ಅಸ್ಥಿರತೆ ಭಾರತದ ಮೇಲೆ ಪರಿಣಾಮ ಬೀರಲಿದೆ: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ
ಪಾಕಿಸ್ತಾನದಲ್ಲಿ ಈಗಿರುವ ರಾಜಕೀಯ ಪರಿಸ್ಥಿತಿ ಹೊಸದೇನಲ್ಲ. ಆದರೆ, ನೆರೆಯ ದೇಶದಲ್ಲಿನ ಅಸ್ಥಿರತೆ ಮತ್ತು ಅನಿಶ್ಚಿತತೆಯು ಭಾರತದ ಮೇಲೆ ಪರಿಣಾಮ ಬೀರುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಗುರುವಾರ ಹೇಳಿದ್ದಾರೆ.