ವಿದೇಶTerrorist Attack: 'ಜೂನ್ ಒಂದೇ ತಿಂಗಳಲ್ಲಿ 78 ಉಗ್ರ ದಾಳಿ, 94 ಮಂದಿ ಸಾವು': Pakistan ಗೆ ಮತ್ತೆ ಜಾಗತಿಕ ಮುಜುಗರ!
ಈ ವರ್ಷದ ಜೂನ್ ಒಂದೇ ತಿಂಗಳಿನಲ್ಲಿ ಪಾಕಿಸ್ತಾನದಾದ್ಯಂತ ಬರೊಬ್ಬರಿ 78 ಭಯೋತ್ಪಾದಕ ದಾಳಿಗಳು ನಡೆದಿದ್ದು, ಈ ದಾಳಿಗಳಲ್ಲಿ 53 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 94 ಜನರು ಸಾವನ್ನಪ್ಪಿದ್ದಾರೆ.