ಕ್ರಿಕೆಟ್India vs England, 4th Test: ಪಾಕಿಸ್ತಾನ ಜೆರ್ಸಿ ಧರಿಸಿದ್ದ ವ್ಯಕ್ತಿಯನ್ನು ಕ್ರೀಡಾಂಗಣದಿಂದ ಹೊರಗೆ ಕಳಿಸಿದ್ದೇಕೆ?
ಪಾಕ್ ಕ್ರಿಕೆಟ್ ಜೆರ್ಸಿ ಧರಿಸಿದ್ದಕ್ಕಾಗಿ ವ್ಯಕ್ತಿಯನ್ನು ಕ್ರೀಡಾಂಗಣದಿಂದ ಹೊರಗೆ ಕಳುಹಿಸುವ ಉದ್ದೇಶವಿರಲಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ ಎಂದು ಲಂಕಾಷೈರ್ ಕ್ರಿಕೆಟ್ ಕ್ಲಬ್ ತಿಳಿಸಿದೆ.