pakistan Jindabad

ರಾಷ್ಟ್ರ ದ್ರೋಹಿಗಳ ರಕ್ಷಣೆಯೇ ಆದ್ಯತೆಯೇ: ಸಿದ್ದರಾಮಯ್ಯಗೆ ವಿಜಯೇಂದ್ರ ಟಾಂಗ್
ಮಾನ್ಯ ಸಿದ್ದರಾಮಯ್ಯನವರೇ ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ.

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

