ದೇಶನಿಮ್ಮ ದೇಶವನ್ನ ನೋಡಿಕೊಳ್ಳಿ: ಭಾರತದ ಚುನಾವಣೆ ಬಗ್ಗೆ ಮಾತನಾಡಿದ್ದ ಪಾಕ್ ನಾಯಕನಿಗೆ ಕೇಜ್ರಿವಾಲ್ ತಿರುಗೇಟು!
ಲೋಕಸಭಾ ಚುನಾವಣೆಗೆ ಪ್ರಚಾರ ಕೈಗೊಳ್ಳುವುದಕ್ಕಾಗಿ ಜಮೀನಿನ ಮೇಲೆ ಬಂಧನದಿಂದ ಬಿಡುಗಡೆಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಾಕ್ ನಾಯಕನ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.