ವಿದೇಶಪಾಕಿಸ್ತಾನ: ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಬಾಂಬ್ ಇಟ್ಟು 20 ಜನರ ಹತ್ಯೆ
ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿನ ಜನನಿಬಿಡ ಮಾರುಕಟ್ಟೆಯಲ್ಲಿ ತರಕಾರಿ ಪೆಟ್ಟಿಗೆಯಲ್ಲಿ ಇಟ್ಟಿದ್ದ ಬಾಂಬ್ ಸ್ಪೋಟಗೊಂಡು ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ