Pakistan nuclear threat

'ಬಾಂಬ್ ಇಟ್ಟು ಉಡಾಯಿಸ್ತೀವಿ': ಅಮೆರಿಕದಲ್ಲಿ ನಿಂತು ಮುನೀರ್ ಕೊಟ್ಟ ಧಮ್ಕಿಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ!
ಪರಮಾಣು ಶಸ್ತ್ರಾಸ್ತ್ರಗಳ ಮುಂದಿಟ್ಟು ಬೆದರಿಸುವುದು ಪಾಕಿಸ್ತಾನದ ಹಳೆಯ ಅಭ್ಯಾಸ. ಆದರೆ ಭಾರತ ಪರಮಾಣು ಬ್ಲ್ಯಾಕ್‌ಮೇಲ್‌ಗೆ ಮಣಿಯುವುದಿಲ್ಲ. ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ.

ಪೂರ್ಣ ಪ್ರಮಾಣದ ಶಕ್ತಿ ಪ್ರಯೋಗ: ಭಾರತಕ್ಕೆ ಪರಮಾಣು ಬೆದರಿಕೆ ಒಡ್ಡಿದ ರಷ್ಯಾದ ಪಾಕಿಸ್ತಾನ ರಾಯಭಾರಿ
ರಷ್ಯಾದ ಮಾಧ್ಯಮ ಸಂಸ್ಥೆ ಆರ್‌ಟಿಗೆ ನೀಡಿದ ಸಂದರ್ಶನದಲ್ಲಿ ರಾಯಭಾರಿ ಮುಹಮ್ಮದ್ ಖಾಲಿದ್ ಜಮಾಲಿ ಸೋರಿಕೆಯಾದ ದಾಖಲೆಗಳಲ್ಲಿ ಭಾರತವು ನಿರ್ದಿಷ್ಟ ಪಾಕಿಸ್ತಾನಿ ಗುರಿಗಳ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದು, ಸಂಘರ್ಷವು ಸನ್ನಿಹಿತವಾಗಿದೆ ಎಂದು ಎಚ್ಚರಿಸಿದೆ.

