Pakistan Parliament

Watch | ಪ್ರಧಾನಿ ಶೆಹಬಾಜ್ ಷರೀಫ್ ಹೇಡಿ: ಪಾಕ್ ಸಂಸತ್ ನಲ್ಲಿ ಸಂಸದ ಆಕ್ರೋಶ!

ಅತ್ಯಾಚಾರಿಗಳ ಕಾಮಾಸಕ್ತಿ ಕುಗ್ಗಿಸಲು ಕೆಮಿಕಲ್ ಕ್ಯಾಸ್ಟ್ರೇಶನ್: ಮಸೂದೆಗೆ ಪಾಕ್ ಸಂಸತ್ ಅಂಗೀಕಾರ! ಏನಿದು ಕೆಮಿಕಲ್ ಕ್ಯಾಸ್ಟ್ರೇಶನ್?
ಅತ್ಯಾಚಾರದ ಅಪರಾಧಿಗಳ ಕಾಮಾಸಕ್ತಿ ಕುಗ್ಗಿಸಲು ಮುಂದಾಗಿರುವ ಪಾಕಿಸ್ತಾನ ಸರ್ಕಾರಕ್ಕೆ ಒಂದು ರೀತಿಯಲ್ಲಿ ಜಯ ಸಿಕ್ಕಿದೆ. ಕಾಮಾಶಕ್ತಿ ಕುಗ್ಗಿಸಲು ರಾಸಾಯನಿಕ ಬಳಕೆ ಮಾಡುವ ಮಸೂದೆಗೆ ಪಾಕ್ ಸಂಸತ್ನಲ್ಲಿ ಅಂಗೀಕಾರ ಸಿಕ್ಕಿದೆ.

ಪಾಕ್ ಸಂಸತ್ ನಲ್ಲಿ ಮೋದಿ.. ಮೋದಿ ಘೋಷಣೆ, ಸಚಿವ ಖುರೇಷಿ ಸಭಾತ್ಯಾಗ!; ಇಷ್ಟಕ್ಕೂ ಅಲ್ಲಾಗಿದ್ದೇನು..? ಸತ್ಯಾಂಶ ಇಲ್ಲಿದೆ ನೋಡಿ
ಪಾಕಿಸ್ತಾನ ಸಂಸತ್ತಿನಲ್ಲಿ ಬಲೂಚಿಸ್ತಾನ್ ಸಂಸದರು ಜೋರು ಧ್ವನಿಯಲ್ಲಿ "ಮೋದಿ ... ಮೋದಿ ... ಮೋದಿ ..." ಎಂದು ಘೋಷಣೆ ಕೂಗಿದ್ದಾರೆ ಎಂಬ ಸುದ್ದಿ ವಿಡಿಯೋ ಸಹಿತ ಭಾರಿ ಸುದ್ದಿಗೆ ಗ್ರಾಸವಾಗಿದೆ. ನಿಜಕ್ಕೂ ಪಾಕಿಸ್ತಾನ ಸಂಸತ್ ನಲ್ಲಿ ಮೋದಿ ಮೋದಿ ಘೋಷಣೆ ಕೂಗಲಾಗಿತ್ತೇ.. ಇಲ್ಲಿದೆ ಸತ್ಯಾಂಶ..

ಗಲ್ಲುಶಿಕ್ಷೆ ಪ್ರಶ್ನಿಸಲು ಕುಲಭೂಷಣ್ ಜಾಧವ್ ಗೆ ಮತ್ತೆ 4 ತಿಂಗಳ ಕಾಲಾವಕಾಶ; ಸುಗ್ರೀವಾಜ್ಞೆಗೆ ಪಾಕ್ ಸಂಸತ್ತು ಅನುಮೋದನೆ
ಪಾಕಿಸ್ತಾನದಲ್ಲಿ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ತಮ್ಮ ವಿರುದ್ಧದ ಶಿಕ್ಷೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಮತ್ತೆ ನಾಲ್ಕು ತಿಂಗಳ ಕಾಲಾವಕಾಶ ನೀಡುವ ಸುಗ್ರೀವಾಜ್ಞೆಗೆ ಪಾಕಿಸ್ತಾನ ಸಂಸತ್ತು ಅನುಮೋದನೆ ನೀಡಿದೆ.

ಮತ್ತೆ ಪಾಕ್ ತಲಹರಟೆ: ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಲ್ಲ: ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರ
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಲ್ಲ ಎಂದು ಪಾಕಿಸ್ತಾನ ಸಂಸತ್ತಿನಲ್ಲಿ ನಿರ್ಣಯ ಅಂಗೀಕರಿಸಲಾಗಿದೆ....

