ವಿದೇಶOperation Sindoor: Nur Khan ವಾಯುನೆಲೆ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ್ದು ನಿಜ; ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್ ಬಹಿರಂಗಪಡಿಸಿದ್ದಾರೆ.