Pakistan Prime Minister

ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಎಂಬುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಪಾಕಿಸ್ತಾನದಲ್ಲಿ ಭಯೋತ್ಪಾದಕರು ಓಡಾಡುತ್ತಿದ್ದಾರೆ ಆದರೆ, ಅವರಿಗೆ ಸುರಕ್ಷಿತ ನೆಲೆ ಇಲ್ಲ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಪ್ಪೊಪ್ಪಿಕೊಂಡಿದ್ದಾರೆ. ಪಾಕಿಸ್ತಾನದ ಯಾವುದೇ ಪ್ರದೇಶದಲ್ಲಿ ಯಾವುದೇ ಭಯೋತ್ಪಾದಕರು ನಿರ್ಧಿಷ್ಟವಾಗಿ ನೆಲೆಸಿದ್ದಾರೆ ಎಂಬುದನ್ನು ಅವರು ತಳ್ಳಿಹಾಕಿರುವುದಾಗಿ ಸಾಮಾ ಟಿವಿ ವರದಿ ಮಾಡಿದೆ.

'ನಿಮ್ಮ ಮಗನನ್ನು ಗಡಿಗೆ ಕಳುಹಿಸಿ: ಭಯೋತ್ಪಾದಕ ದೇಶದ ಪಿಎಂ ದೊಡ್ಡಣ್ಣ ಎಂದು ಕರೆದ'; ಸಿಧು ವಿರುದ್ಧ ಗಂಭೀರ್ ವಾಗ್ದಾಳಿ
ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯ ಸಹೋದರ ಎಂದು ಬಣ್ಣಿಸುವ ಮೂಲಕ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ.

ನಿಮ್ಮ ದೇಶದ ಬಗ್ಗೆ ಯೋಚನೆ ಮಾಡಿ: ಸಿಎಎ ಕುರಿತು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿಗೆ ಓವೈಸಿ ತಪರಾಕಿ!
ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ನಕಲಿ ವಿಡಿಯೋವನ್ನು ಟ್ವೀಟ್ ಮಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಎಂಐಎಂ ಪಕ್ಷದ ಸಂಸದ ಅಸಾದುದ್ದೀನ್ ಓವೈಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಪಾಕ್ ಪ್ರಧಾನಿಯಾಗಿ ಇಮ್ರಾನ್ ಖಾನ್ ಪದಗ್ರಹಣ: ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ?!
ಪಾಕಿಸ್ತಾನದ ಪ್ರಧಾನಿಯ ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಆಯ್ಕೆಯನ್ನು ಭಾವಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್

ಉಗ್ರ ದಾಳಿ: ಪಾಕಿಸ್ತಾನ ಪ್ರಧಾನಿಯ ಸಂತಾಪವನ್ನು ತಿರಸ್ಕರಿಸಿದ ಅಫ್ಘಾನ್ ಅಧ್ಯಕ್ಷ!
ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಲು ಕರೆ ಮಾಡಿದ್ದ ಪಾಕಿಸ್ತಾನ ಪ್ರಧಾನಿಯೊಂದಿಗೆ ಮಾತನಾಡಲು ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ

ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಕಿಡ್ನಿ ಕಲ್ಲು ಸಮಸ್ಯೆ: ಆಸ್ಪತ್ರೆಗೆ ದಾಖಲು
ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಿಡ್ನಿ ಕಲ್ಲು ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾರತದಿಂದ ಆಕ್ರಮಣಕಾರಿ ಮಿಲಿಟರಿ ನೀತಿ: ಷರೀಫ್
ಭಾರತವು ಪಾಕಿಸ್ತಾನಕ್ಕೆ ಭೀತಿ ಹುಟ್ಟಿಸುವ ರೀತಿಯಲ್ಲಿ ಆಕ್ರಮಣಕಾರಿ ಮಿಲಿಟರಿ ನೀತಿ ಅನುಸರಿಸುತ್ತಿದೆ. ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆ. ಇದರಿಂದಾಗಿ ಪಾಕಿಸ್ತಾನಕ್ಕೆ ಪ್ರತಿತಂತ್ರ ಹಣಿಯುವುದು..

