ರಾಜಕೀಯರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರ ಪಾಕಿಸ್ತಾನ ಪರ ಘೋಷಣೆ ಕೂಗುವ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬಿಜೆಪಿ ಸದಸ್ಯರು, ವಿಧಾನಸೌಧದದಿಂದ ರಾಜಭವನದವರೆಗೂ ಪಾದಯಾತ್ರೆಯಲ್ಲಿ ಸಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.