Pakistan Rangers

ದಾರಿ ತಪ್ಪಿ ಬಂದ ಪಾಕ್ ಪ್ರಜೆಯನ್ನು ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಿದ ಭಾರತ!
ಅಜಾಗರೂಕತೆಯಿಂದ ಭಾರತದ ಭೂಪ್ರದೇಶವನ್ನು ಪ್ರವೇಶಿಸಿದ ನಂತರ ಬಂಧಿಸಲ್ಪಟ್ಟ ಪಾಕಿಸ್ತಾನಿ ವ್ಯಕ್ತಿಯನ್ನು ಮಾನವೀಯ ಆಧಾರದ ಮೇಲೆ ಪಾಕಿಸ್ತಾನ ರೇಂಜರ್‌ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ಭಾನುವಾರ ತಿಳಿಸಿದ್ದಾರೆ.

ಜಮ್ಮು: ಪಾಕಿಸ್ತಾನದ ರೇಂಜರ್‌ಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಬಿಎಸ್‌ಎಫ್ ಸಿಬ್ಬಂದಿಗೆ ಗಾಯ
ಜಮ್ಮುವಿನ ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ನಿಯೋಜನೆಗೊಂಡಿರುವ ಗಡಿ ಭದ್ರತಾ ಪಡೆಯ ಮೇಲೆ ಪಾಕಿಸ್ತಾನದ ರೇಂಜರ್‌ಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಬಿಎಸ್‌ಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸ್ವಾತಂತ್ರೋತ್ಸವ: ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್, ಪಾಕ್ ರೆಂಜರ್ಸ್ ನಡುವೆ ಪರಸ್ಪರ ಸಿಹಿ ವಿನಿಮಯ
ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಅಠಾರಿ- ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಹಾಗೂ ಪಾಕಿಸ್ತಾನದ ರೆಂಜರ್ಸ್ ಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.

2019ರ ನಂತರ ಇದೇ ಮೊದಲ ಬಾರಿಗೆ ಬಿಎಸ್ಎಫ್ ಮತ್ತು ಪಾಕ್ ಸೈನಿಕರಿಂದ ಸಿಹಿ ತಿನಿಸು ವಿನಿಮಯ!
2019ರ ಬಳಿಕ ಇದೇ ಮೊದಲ ಬಾರಿಗೆ ಬಕ್ರಿದ್ ಪ್ರಯುಕ್ತ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮತ್ತು ಪಾಕಿಸ್ತಾನ ಸೈನಿಕರು ಬುಧವಾರ ಗಡಿಯ ವಿವಿಧ ಸ್ಥಳಗಳಲ್ಲಿ ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಂಡರು.

ಫೆ.24ರ ಒಪ್ಪಂದದ ನಂತರ ಇದೇ ಮೊದಲ ಬಾರಿಗೆ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರಿಂದ ಗುಂಡಿನ ದಾಳಿ
ಫೆಬ್ರವರಿ 24ರಂದು ಉಭಯ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ.

ಕದನ ವಿರಾಮ ಉಲ್ಲಂಘನೆ: ಪಾಕ್ ಜೊತೆ ರಂಜಾನ್ ಸಿಹಿ ಹಂಚಿಕೊಳ್ಳಲು ಭಾರತ ನಿರಾಕರಣೆ
ದೇಶದಾದ್ಯಂತ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿರುವ ಪಾಕಿಸ್ತಾನದ ಸೈನಿಕರೊಂದಿಗೆ ಸಿಹಿ ವಿನಿಮಯ ಮಾಡಿಕೊಳ್ಳುವುದಕ್ಕೆ ಭಾರತ ನಿರಾಕರಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಭಾರತದ ಮಾರಕ ದಾಳಿಗೆ ತತ್ತರಿಸಿದ ಪಾಕಿಸ್ತಾನ: ಶಾಂತಿ ಕಾಪಾಡಲು ಪಾಕಿಸ್ತಾನದ ಸಮ್ಮತಿ
ಗಡಿಯಲ್ಲಿ ತನ್ನ ಪುಂಡಾಟವನ್ನು ಮುಂದುವರೆಸಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸಿದ್ದು, ಭಾರತದ ಮಾರಕ ದಾಳಿಗೆ ತತ್ತರಿಸಿರುವ ಪಾಕಿಸ್ತಾನ ಗಡಿಯಲ್ಲಿ ಶಾಂತಿ ಕಾಪಾಡಲು ಸಮ್ಮತಿ ಸೂಚಿಸಿದೆ.

ಗಡಿ ನಿಯಂತ್ರಣ ರೇಖೆ ಬಳಿ ನಿಲ್ಲದ ಪಾಕಿಸ್ತಾನ ದಾಳಿ
ದೆಹಲಿಯಲ್ಲಿ ಗಡಿ ಭದ್ರತಾ ಪಡೆ ಅಧಿಕಾರಿಗಳು ಮತ್ತು ಪಾಕಿಸ್ತಾನದ ರೇಂಜರ್ಸ್ ಮಧ್ಯೆ ಎರಡು ದಿನಗಳ ಮಾತುಕತೆ...

ಪಾಕಿಸ್ತಾನದಿಂದ ನಿರಂತರ ಶೆಲ್ ದಾಳಿ: ಸುರಕ್ಷಿತ ಪ್ರದೇಶಗಳಿಗೆ ಗಡಿ ಭಾಗದ ಜನರ ವಲಸೆ
ಪಾಕಿಸ್ತಾನ ರೇಂಜರ್ ಗಳು ಗಡಿ ಪ್ರದೇಶದಲ್ಲಿ ನಿರಂತರವಾಗಿ ಶೆಲ್ ದಾಳಿ ನಡೆಸಿತ್ತಿರುವುದರ ಪರಿಣಾಮ ಗಡಿ ಭಾಗದ ಗ್ರಾಮದ ನಾಗರಿಕರು ಸುರಕ್ಷಿತ ಪ್ರದೇಶಗಳಿಗೆ ವಲಸೆ ತೆರಳುತ್ತಿದ್ದಾರೆ.

