ದೇಶಪಾಕ್ ಜೊತೆಗಿನ ಆರ್ಥಿಕ ಸಂಬಂಧ ಪರಿಗಣಿಸಿ, ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆ ಪರಿಹರಿಸಿ: ಕೇಂದ್ರಕ್ಕೆ ಸಂಸದೀಯ ಸಮಿತಿ
ಪಾಕಿಸ್ತಾನದೊಂದಿಗೆ ಆರ್ಥಿಕ ಬಾಂಧವ್ಯವನ್ನು ಸ್ಥಾಪಿಸುವ ಬಗ್ಗೆ ಪರಿಗಣಿಸುವಂತೆ ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಕೇಂದ್ರವನ್ನು ಒತ್ತಾಯಿಸಿದೆ. ಅಲ್ಲದೆ ಬಾಂಗ್ಲಾದೇಶದೊಂದಿಗಿನ ತೀಸ್ತಾ ನದಿ ನೀರು ಹಂಚಿಕೆ ಸಮಸ್ಯೆಯನ್ನು ಪರಿಹರಿಸಲು...