ದೇಶಭಾರತೀಯ ನೌಕಾಪಡೆಯ ನೌಕೆಗೆ ಪಾಕಿಸ್ತಾನದ ಹಡಗು ಢಿಕ್ಕಿ; ಇಸ್ಲಾಮಾಬಾದ್ನ ಉನ್ನತ ರಾಯಭಾರಿಗೆ ವಿದೇಶಾಂಗ ಸಚಿವಾಲಯ ಸಮನ್ಸ್
ಡಿಕ್ಕಿಗೆ ಕಾರಣವಾದ ಪಾಕಿಸ್ತಾನಿ ನೌಕಾಪಡೆಯ ಘಟಕಗಳ "ಅಂಗೀಕರಿಸಲಾಗದ ಮತ್ತು ವೃತ್ತಿಪರವಲ್ಲದ ನಡವಳಿಕೆ"ಯನ್ನು ಗಮನಕ್ಕೆ ತರಲು, ವಿದೇಶಾಂಗ ಸಚಿವಾಲಯ ಪಾಕಿಸ್ತಾನದ ಹೈಕಮಿಷನ್ನ 'ಚಾರ್ಜ್ ಡಿ ಅಫೇರ್ಸ್' (ತಾತ್ಕಾಲಿಕ ಮುಖ್ಯಸ್ಥ) ಅವರನ್ನು ಕರೆಸಿಕೊಂಡಿತು.