ಅಫ್ಘಾನಿಸ್ತಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ ಭವನ ಉದ್ದೇಶಿಸಿ ಮಾತನಾಡಿದ್ದು, ಪಾಕಿಸ್ತಾನಕ್ಕೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.