Pakistan Super League

ಭಾರತ-ಪಾಕಿಸ್ತಾನ ಉದ್ವಿಗ್ನತೆ: ವಿದೇಶಿ ಆಟಗಾರರ ಕಳವಳ; PSL ಅನ್ನು ಯುಎಇಗೆ ಸ್ಥಳಾಂತರಿಸಿದ ಪಾಕಿಸ್ತಾನ
ವಿದೇಶಿ ಆಟಗಾರರಲ್ಲಿ ಹೆಚ್ಚುತ್ತಿರುವ ಕಳವಳಗಳು ಮತ್ತು ಅವರ ಸುರಕ್ಷತೆಗೆ ಆದ್ಯತೆ ನೀಡುವ ಅಗತ್ಯವನ್ನು ಉಲ್ಲೇಖಿಸಿ ಪಿಸಿಬಿ ಶುಕ್ರವಾರದ ಆರಂಭದಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪಿಎಸ್ಎಲ್ ಅನ್ನು ಸ್ಥಳಾಂತರಿಸುವ ಬಗ್ಗೆ ದೃಢಪಡಿಸಿದೆ.

IPL ಆಡಲು PSL ನಿಂದ ಹೊರಬಂದ ಮುಂಬೈ ಇಂಡಿಯನ್ಸ್ ಆಟಗಾರನಿಗೆ ಒಂದು ವರ್ಷ ನಿಷೇಧ ಹೇರಿದ ಪಾಕಿಸ್ತಾನ ಕ್ರಿಕೆಟ್ ಮಂಡಳಿ!
ಈ ವರ್ಷದ ಆರಂಭದಲ್ಲಿ ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಪರ ಪದಾರ್ಪಣೆ ಮಾಡಿದ್ದ ಬಾಷ್, ಜನವರಿ 13 ರಂದು ಲಾಹೋರ್‌ನಲ್ಲಿ ನಡೆದ ಪಾಕಿಸ್ತಾನ ಸೂಪರ್ ಲೀಗ್ ಪ್ಲೇಯರ್ಸ್ ಡ್ರಾಫ್ಟ್‌ನ 10ನೇ ಆವೃತ್ತಿಯಲ್ಲಿ ಪೇಶಾವರ್ ಝಲ್ಮಿಯ ಡೈಮಂಡ್ ವಿಭಾಗದಲ್ಲಿ ಆಯ್ಕೆಯಾಗಿದ್ದರು.

IPL vs PSL: ಐಪಿಎಲ್ ಗೆ ಬಂದಿದ್ದ ಆಟಗಾರನಿಗೆ ನೋಟಿಸ್; ಆಫ್ರಿಕಾ ಆಲ್‌ರೌಂಡರ್ ಕೊಟ್ಟ ಉತ್ತರಕ್ಕೆ PCB ಬೇಸ್ತು!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿ ಕೈ ಸುಟ್ಟುಕೊಂಡಿರುವ ಪಾಕಿಸ್ತಾನ ಸಾಲ ಶೂಲಕ್ಕೆ ಸಿಲುಕಿ ತನ್ನದೇ ದೇಶದ ಪ್ರಜೆಗಳಿಂದ ಹಿಗ್ಗಾಮುಗ್ಗಾ ಟೀಕೆಗೆ ಒಳಗಾಗುತ್ತಿದೆ.

IPL 2025: ಐಪಿಎಲ್ ಆಡಲು ಬಂದ ಮುಂಬೈ ಇಂಡಿಯನ್ಸ್ ಸ್ಟಾರ್‌ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನೋಟಿಸ್!
ಐದು ಬಾರಿ ಐಪಿಎಲ್ ವಿಜೇತ ಮುಂಬೈ ಇಂಡಿಯನ್ಸ್ ತಂಡವು ಗಾಯಗೊಂಡಿರುವ ಲಿಜಾದ್ ವಿಲಿಯಮ್ಸ್ ಬದಲಿಗೆ ದಕ್ಷಿಣ ಆಫ್ರಿಕಾದ ಕಾರ್ಬಿನ್ ಬಾಷ್ ಅವರನ್ನು ತಂಡದಲ್ಲಿ ಹೆಸರಿಸಿದೆ.

ಪಿಎಸ್ಎಲ್ ಹರಾಜು ಪ್ರಕ್ರಿಯೆ: ಗೇಲ್‍ಗೆ ಕೋಟಿ ಕೊಟ್ಟ ಲಾಹೋರ್
ಮುಂದಿನ ವರ್ಷ ನಡೆಯಲಿರುವ ಚೊಚ್ಚಲ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‍ಎಲ್) ಟಿ20 ಸರಣಿಗಾಗಿ ಆಟಗಾರರ ಆಯ್ಕೆ ಪ್ರಕ್ರಿಯೆ ಸೋಮವಾರ ಆರಂಭಗೊಂಡಿದೆ.

ಪಿಎಸ್‍ಎಲ್‍ನಲ್ಲಿ ಭಾರತೀಯರು?
ಪಿಎಸ್‍ಎಲ್ ಟೂರ್ನಿಯಲ್ಲಿ ಭಾರತದ ಕ್ರಿಕೆಟಿಗರು ಭಾಗವಹಿಸುವುದನ್ನು ಇಚ್ಛಿಸಿ ಮನವಿ ಮಾಡಿದರೆ, ಈ ಬಗ್ಗೆ ಚಿಂತನೆ ನಡೆಸುವುದಾಗಿ ರಾಜೀವ್ ಶುಕ್ಲಾ ತಿಳಿಸಿದ್ದಾರೆ.

