ವಿದೇಶPakistan-Afghanistan Conflict: ಕಾಬುಲ್ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; 400 ಜನರು ಸಾವು, 250 ಮಂದಿಗೆ ಗಾಯ; Video
ಕಾಬೂಲ್ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.