ವಿದೇಶ'ಇನ್ನು ಕೈಕಟ್ಟಿ ಕುಳಿತಿರುವುದು ಅಸಾಧ್ಯ...': ಭಯೋತ್ಪಾದನೆ ಕುರಿತು ಪಾಕಿಸ್ತಾನಕ್ಕೆ ಎಸ್ ಜೈಶಂಕರ್ ನೇರ ಎಚ್ಚರಿಕೆ!
ಭಯೋತ್ಪಾದನೆಯನ್ನು ಉತ್ತೇಜಿಸುವ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತೊಮ್ಮೆ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.