Pakistan Terrorist

ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ
ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಜಮ್ಮು-ಕಾಶ್ಮೀರ: ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ಯತ್ನ, ಪಾಕ್ ಉಗ್ರನ ಹತ್ಯೆ!
ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ.

ಗುಂಡಿಕ್ಕಿ ಪಾಕಿಸ್ತಾನಿ ಉಗ್ರನ ಹತ್ಯೆ , ಭಾರೀ ಪ್ರಮಾಣದ ಶಸಾಸ್ತ್ರ ವಶ
ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಅಕ್ನೋರು ವಲಯದ ಭಾರೀ ಶಸಾಸ್ತ್ರ ಹೊಂದಿದ್ದ ಪಾಕಿಸ್ತಾನದ ಉಗ್ರನೊಬ್ಬನನ್ನು ಭಾರತೀಯ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ.

