ಪಾಕಿಸ್ತಾನದ ರಹೀಮ್ ಯಾರ್ ಖಾನ್ ಬಳಿಯ ಲಿಯಾಕತ್ ಪುರದಲ್ಲಿ ತೇಜ್ಗಾಮ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 73 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.