ಕ್ರಿಕೆಟ್U-19 Asia Cup Final: ಸಮೀರ್ ಮಿನ್ಹಾಸ್ ಅಮೋಘ ಬ್ಯಾಟಿಂಗ್ ಪ್ರದರ್ಶನ; ಭಾರತಕ್ಕೆ 348 ರನ್ ಗುರಿ ನೀಡಿದ ಪಾಕಿಸ್ತಾನ!
ಸೆಮಿಫೈನಲ್ನಲ್ಲಿ ಕಳೆದ ಆವೃತ್ತಿಯ ಚಾಂಪಿಯನ್ ಬಾಂಗ್ಲಾದೇಶ ವಿರುದ್ಧ ಎಂಟು ವಿಕೆಟ್ಗಳ ಗೆಲುವಿನೊಂದಿಗೆ ಫೈನಲ್ಗೆ ಪ್ರವೇಶಿಸಿದ ಪಾಕಿಸ್ತಾನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿತು.