ಕ್ರಿಕೆಟ್ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಹೃದಯಾಘಾತದಿಂದ ನಿಧನ
ಪಾಕಿಸ್ತಾನದ ಅಂಪೈರ್ ಅಸದ್ ರೌಫ್ (66) ಹಠಾತ್ ಹೃದಯಾಘಾತದಿಂದ ಬುಧವಾರ ಲಾಹೋರ್ನಲ್ಲಿ ನಿಧನರಾಗಿದ್ದಾರೆ. ನಿಧನದ ಸುದ್ದಿಯನ್ನು ಅವರ ಸಹೋದರ ತಾಹಿರ್ ಖಚಿತಪಡಿಸಿದ್ದು, ಹೃದಯ ಸ್ತಂಭನದಿಂದ ಸಹೋದರ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.