ದೇಶPakistan ಡ್ರೋನ್ ದಾಳಿ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್; Video ಹಂಚಿಕೊಂಡು ಇದೇನಾ ನಿಮ್ಮ Ceasefire ಎಂದ CM ಒಮರ್ ಅಬ್ದುಲ್ಲಾ!
ಕದನ ವಿರಾಮ ಜಾರಿಯಾದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗುತ್ತಿವೆ. ಜಮ್ಮು ಮತ್ತು ಕಾಶ್ಮೀರದ 11 ಗಂಟೆಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.