ಕ್ರಿಕೆಟ್ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ: ಪಾಕ್ ನಾಯಕ ಸರ್ಫರಾಜ್ ಎಚ್ಚರಿಕೆ!
ವಿಶ್ವಕಪ್ ಕ್ರಿಕೆಟ್ ಮಹಾಸಮರಕ್ಕೆ ದಿನಗಣನೆ ಶುರುವಾಗಿದ್ದು ಈ ಮಧ್ಯೆ ಪಾಕಿಸ್ತಾನ ನಾಯಕ ಸರ್ಫರಾಜ್ ಅಹ್ಮದ್ ಪಂದ್ಯಾವಳಿಯಲ್ಲಿ ಪ್ರತಿ ಪಂದ್ಯವನ್ನು ಟೀಂ ಇಂಡಿಯಾವನ್ನು ಹೆದರಿಸುವಂತೆ ಆಡುತ್ತೇವೆ...