Pakistan vs West indies

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೆ Pakistan vs West Indies ಟೆಸ್ಟ್ ಪಂದ್ಯ ಟೀಕೆಗೆ ಗುರಿ!
ಬುಧವಾರ ಪೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದ ವೇಳೆ ದೊಡ್ಡ ಸಂಖ್ಯೆಯಲ್ಲಿ ಪ್ರೇಕ್ಷಕರು ಕಾಣಿಸದಿರುವುದು ಕ್ರಿಕೆಟ್ ಕಾಮೆಂಟೇಟರ್ ಹರ್ಷಾ ಭೋಗ್ಲೆ ಅವರಿಗೆ ಅಚ್ಚರಿ ಮೂಡಿಸಿತು.

Video: 'ಮೊದಲು ಗೌರವ ಕೊಟ್ಟು ಮಾತನಾಡೋದು ಕಲೀರಿ': ಅಸಂಬದ್ಧ ಪ್ರಶ್ನೆ ಕೇಳಿದ ಪತ್ರಕರ್ತನಿಗೆ ಪಾಕ್ ನಾಯಕನ 'ಮಂಗಳಾರತಿ'
ವೆಸ್ಟ್ ಇಂಡೀಸ್ ವಿರುದ್ಧ ಬರೊಬ್ಬರಿ 35 ವರ್ಷಗಳ ಬಳಿಕ ತವರಿನಲ್ಲೇ ಟೆಸ್ಟ್ ಪಂದ್ಯ ಸೋತಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ತವರು ನೆಲದಲ್ಲೇ ಪಾಕ್ ಗೆ ತೀವ್ರ ಮುಖಭಂಗ; ಮುಲ್ತಾನ್ ಟೆಸ್ಟ್ ಗೆದ್ದ ವಿಂಡೀಸ್; 35 ವರ್ಷಗಳ ಬಳಿಕ ಐತಿಹಾಸಿಕ ದಾಖಲೆ
ಮುಲ್ತಾನ್ ಕ್ರಿಕೆಟ್ ಮೈದಾನದಲ್ಲಿ ಇಂದು ಮುಕ್ತಾಯವಾದ 2ನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 133 ರನ್ ಗಳಿಗೆ ಆಲೌಟ್ ಆಗುವ ಮೂಲಕ 120 ರನ್ ಗಳ ಅಂತರದ ಹೀನಾಯ ಸೋಲು ಕಂಡಿತು.

