ಕ್ರಿಕೆಟ್T20I tri-series: Pak ವಿರುದ್ಧದ ಪಂದ್ಯ ಬಹಿಷ್ಕರಿಸಿದ ಅಫ್ಘಾನಿಸ್ತಾನ; ಜಿಂಬಾಬ್ವೆ ಕರೆತಂದ ಪಾಕಿಸ್ತಾನ!
ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ACB) ಪಾಕಿಸ್ತಾನದ ಗಡಿಯಾಚೆಗಿನ ವೈಮಾನಿಕ ದಾಳಿಯಲ್ಲಿ ಸಾವಿಗೀಡಾದ 'ಸಂತ್ರಸ್ತರಿಗೆ ಗೌರವ ಸೂಚಿಸುವ ಸಂಕೇತವಾಗಿ' ಈ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದೆ.