Pakistan

ಆರ್ಥಿಕ ಬಿಕ್ಕಟ್ಟಿನಿಂದ ಪಾಕ್ ತತ್ತರ; ಮತ್ತೆ ಅಮೆರಿಕದ ಮುಂದೆ ಸಾಲಕ್ಕಾಗಿ ಕೈಚಾಚಿದ ಪಾಕಿಸ್ತಾನ!
ಅಂತರರಾಷ್ಟ್ರೀಯ ಹಣಕಾಸು ನಿಧಿ (IMF)ಯ ಬೇಲ್‌ಔಟ್ ಕಾರ್ಯಕ್ರಮದ ಹೊರತಾಗಿಯೂ, ಪಾಕಿಸ್ತಾನವು ದಶಕಗಳಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿಗೆ ತುತ್ತಾಗಿದೆ.

ಪಾಕಿಸ್ತಾನಕ್ಕೆ Iran ರಹಸ್ಯ ಸಂದೇಶ: Asim Munir ಜೊತೆ ಮಹತ್ವದ ಮಾತುಕತೆ; Khamenei ಕಳುಹಿಸಿದ ಆ ರಹಸ್ಯ ಪತ್ರದಲ್ಲೇನಿದೆ?
ಇರಾನ್ ಸಚಿವ ಎಸ್ಕಂದರ್ ಮೊಮೆನಿ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸೀಂ ಮುನೀರ್ ಅವರನ್ನು ರಾವಲ್ಪಿಂಡಿಯ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿ ಭೇಟಿಯಾಗಿ, ಇರಾನ್‌ನ ಪರವಾಗಿ ಮಹತ್ವದ ಸಂದೇಶವೊಂದನ್ನು ಹಸ್ತಾಂತರಿಸಿದ್ದಾರೆ.

ಆಪರೇಷನ್ ಸಿಂಧೂರ್ ಅದ್ಭುತ ಯಶಸ್ಸು: ಹೀನಾಯ ಸೋಲನ್ನು ಮುಚ್ಚಿಡಲು ಸುಳ್ಳು ಕಥೆ; ಪಾಕ್ ಮಿಲಿಟರಿ ಶಕ್ತಿ ಲೇವಡಿ ಮಾಡಿದ ಇಮ್ರಾನ್ ಖಾನ್ ಸಹೋದರಿ!
ಭಾರತದ ಆಪರೇಷನ್ ಸಿಂದೂರ್ ಭಾರಿ ಯಶಸ್ಸನ್ನು ಕಂಡಿತು ಮತ್ತು ಪಾಕಿಸ್ತಾನ ಸೇನೆಯು ತನ್ನ ಸೋಲನ್ನು ಮರೆಮಾಡಲು ಸುಳ್ಳು ಕಥೆಗಳನ್ನು ಹೆಣೆಯಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ

ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಆಗಸ್ಟ್ 24 ರವರೆಗೆ ವಿಸ್ತರಿಸಿದ ಪಾಕಿಸ್ತಾನ
ಭಾರತೀಯ ಮಿಲಿಟರಿ ಮತ್ತು ನಾಗರಿಕ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶ ಬಳಸುವುದರ ಮೇಲಿನ ನಿರ್ಬಂಧವನ್ನು ಆಗಸ್ಟ್ 24ರ ವರೆಗೆ ವಿಸ್ತರಿಸಲಾಗಿದೆ ಎಂದು ಪಾಕಿಸ್ತಾನ ತಿಳಿಸಿದೆ.

ಪಾಕಿಸ್ತಾನದಲ್ಲಿ ಹಿಂದೂ ಯುವ ವೈದ್ಯನಿಗೆ ಗುಂಡಿಕ್ಕಿ ಹತ್ಯೆ; ಇಲ್ಲಿದೆ ಕಾರಣ...
ಕರಾಚಿಯ ಐಷಾರಾಮಿ ಕ್ಲಿಫ್ಟನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ವೈದ್ಯ ಆಕಾಶ್ ಚಂದ್ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಎಸ್‌ಎಸ್‌ಪಿ ಮೆಹ್ರೋಜ್ ಅಲಿ ತಿಳಿಸಿದ್ದಾರೆ.

Balochistan ನಿಮ್ಮ ನಿಯಂತ್ರಣದಲ್ಲೇ ಇಲ್ಲ; ಧೈರ್ಯವಿದ್ದರೆ Uniform ಬಿಚ್ಚಿಟ್ಟು ಚುನಾವಣೆಗೆ ಬನ್ನಿ: Pak ಸೇನೆಗೆ ಫಜ್ಲೂರ್ ರೆಹಮಾನ್ ಸವಾಲು..!
ನಿಮಗೆ ರಾಜಕೀಯ ಮಾಡಬೇಕೆಂದಿದ್ದರೆ ಮೊದಲು ಯೂನಿಫಾರ್ಮ್ ಬಿಚ್ಚಿ ಬನ್ನಿ. ಚುನಾವಣೆಯಲ್ಲಿ ಸ್ಪರ್ಧಿಸಿ. ಆಗ ಜನರು ಯೂನಿಫಾರ್ಮ್ ಧರಿಸಿದವರಿಗೆ ಎಷ್ಟು ಮತ ಕೊಡುತ್ತಾರೆ ಎಂಬುದು ಗೊತ್ತಾಗುತ್ತದೆ.

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!
ಸೇನೆ, ಅರೆಸೇನಾ ರೇಂಜರ್‌ಗಳು ಮತ್ತು ಫ್ರಾಂಟಿಯರ್ ಕಾರ್ಪ್ಸ್ ಈ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದು, ಇದು ಉಗ್ರರ ವಿರುದ್ಧ ನೆಲ ಮತ್ತು ವಾಯು ದಾಳಿಗಳನ್ನು ಒಳಗೊಂಡಿದೆ.

ಪಾಕ್‌ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!
ಭಾರತದಲ್ಲಿ ಬಾಂಗ್ಲಾದೇಶದ ಮಾಜಿ ಹೈಕಮಿಷನರ್ ಕರೀಮ್ ಪ್ರಸ್ತುತಿ ಪಡಿಸುತ್ತಿದ್ದಾಗ ಜಮ್ಮು-ಕಾಶ್ಮೀರ ಪಾಕ್‌ನ ಭಾಗವಾಗಿ ಚಿತ್ರಿಸುವ ನಕ್ಷೆಯನ್ನು ಪ್ರದರ್ಶಿಸಿದರು. ಇದನ್ನು ನೋಡಿದ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಪೂಜಾ ಕುಮಾರಿ ಝಾ ಅವರು ತಕ್ಷಣವೇ ಆಕ್ಷೇಪಿಸಿದರು.

ಪಾಕಿಸ್ತಾನದಲ್ಲಿ ಭೀಕರ ಉಗ್ರ ದಾಳಿ: ಒಂಬತ್ತು ಪೊಲೀಸ್ ಅಧಿಕಾರಿಗಳು ಸಾವು!
ಜಿಯಾರತ್ ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಕೋಟಿ ರೂಪಾಯಿ ಮೌಲ್ಯದ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಕಾವಲು ಕಾಯುತ್ತಿದ್ದ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಉಪ ಆಯುಕ್ತ ಅಬ್ದುಲ್ ಕುದ್ದೂಸ್ ಅಚಕ್ಜೈ ಅವರು ತಿಳಿಸಿದ್ದಾರೆ.

