Pakistan

ಧರ್ಮ, ಕಾನೂನು, ನೈತಿಕತೆ ಇಲ್ಲದ, ಸ್ವಂತ ಜನರ ಮೇಲೆಯೇ ಬಾಂಬ್ ಹಾಕುವ ದೇಶ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು!
ಜನಾಂಗ ಹತ್ಯೆಗಳ ಕಳಂಕಿತ ಇತಿಹಾಸ ಹೊಂದಿರುವ ಪಾಕಿಸ್ತಾನ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವುದು ಅತ್ಯಂತ ವ್ಯಂಗ್ಯದ ಸಂಗತಿ.

ಓವರ್ ಆ್ಯಕ್ಟಿಂಗ್ ಮಾಡಿದ್ರೆ 50 ಪೈಸೆನೂ ಸಿಗಲ್ಲ: Pak ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಗೇಲಿ ಮಾಡಿದ ಬಾಂಗ್ಲಾ ಆಟಗಾರರು; Video
ಪಾಕಿಸ್ತಾನದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ವರ್ತನೆಗಳಿಂದ ಬೇಸತ್ತ ಬಾಂಗ್ಲಾದೇಶದ ಆಟಗಾರರು ಸಿಲ್ಹೆಟ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಅವರನ್ನು ವ್ಯಾಪಕವಾಗಿ ಗೇಲಿ ಮಾಡಿದರು.

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team India ಹಿಂದಿಕ್ಕಿದ ಬಾಂಗ್ಲಾ!
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) 2025-27 ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾಕ್ಕೆ ದೊಡ್ಡ ಹಿನ್ನಡೆಯಾಗಿದೆ. ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್ ತಂಡವು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿದೆ.

ಅಚ್ಚರಿ: ಇಸ್ಲಾಮಿ ಹೆಸರುಗಳ ಕೈ ಬಿಟ್ಟು ಪಾಕಿಸ್ತಾನದ ಪ್ರದೇಶಗಳಿಗೆ ಹಿಂದೂ ಹೆಸರು ಮರು ನಾಮಕರಣ; ಏನಾಗ್ತಿದೆ ಲಾಹೋರ್ ನಲ್ಲಿ?
ದೇಶ ವಿಭಜನೆಯ ನಂತರ ಪಾಕಿಸ್ತಾನ ಮತ್ತೆ ಮಹತ್ವದ ಘಟನೆಗೆ ವೇದಿಕೆಯಾಗಿದ್ದು, ವಿಭಜನೆಯ ನಂತರದಿಂದಲೇ ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂಗಳು ಮತ್ತು ಸಿಖ್ ಸಮುದಾಯದವರ ಸ್ಥಿತಿ ಗಂಭೀರ ಚಿಂತೆಯ ವಿಷಯವಾಗಿಯೇ ಉಳಿದಿದೆ.

ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಸಲ್ಲಿಸಿದ ಪಾಕಿಸ್ತಾನ; ಒಪ್ಪಿಕೊಳ್ಳುತ್ತಾರಾ ಟ್ರಂಪ್?
ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಶಾಂತಿ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನವು ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಕ್ಕೆ ಇರಾನ್‌ನ ಪರಿಷ್ಕೃತ 14 ಅಂಶಗಳ ಪ್ರಸ್ತಾವನೆಯನ್ನು ತಲುಪಿಸಿದೆ.

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನವು ಪರಸ್ಪರ ರಕ್ಷಣಾ ಒಪ್ಪಂದದಡಿಯಲ್ಲಿ ಸೌದಿ ಅರೇಬಿಯಾಕ್ಕೆ ಸುಮಾರು 8,000 ಸೈನಿಕರು, ಒಂದು ಪೂರ್ಣ ಯುದ್ಧ ವಿಮಾನ ಸ್ಕ್ವಾಡ್ರನ್ ಮತ್ತು ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ನಿಯೋಜಿಸಿದೆ.

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ
ಪಾಕಿಸ್ತಾನ ಉಗ್ರರನ್ನು ಆಶ್ರಯಿಸಿ ಭಾರತ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದರೆ, ಅವರು ಭೂಗೋಳದ ಭಾಗವಾಗಿರಬೇಕಾ ಅಥವಾ ಇತಿಹಾಸದ ಭಾಗವಾಗಿರಬೇಕಾ ಎಂಬುದನ್ನು ನಿರ್ಧರಿಸಬೇಕು.

IPL ಫೈನಲ್‌ಗೆ PCB ಮುಖ್ಯಸ್ಥ ಮೊಹ್ಸಿನ್ ನಖ್ವಿಗೆ ಆಹ್ವಾನ? ಅಹಮದಾಬಾದ್‌ನಲ್ಲಿ ನಡೆಯುವ ICC ಸಭೆಗೆ ಬರ್ತಾರಾ Pak ಸಚಿವ?
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತನ್ನ ಮುಂದಿನ ತ್ರೈಮಾಸಿಕ ಸಭೆಯನ್ನು ಭಾರತದಲ್ಲಿ ನಡೆಸಲು ನಿರ್ಧರಿಸಿದೆ. ಈ ಸಭೆಗೆ ಮುನ್ನ, ಮಂಡಳಿಯ ಕಾರ್ಯಕಾರಿ ಸಮಿತಿಯು ಮೇ 21 ರಂದು ವರ್ಚುವಲ್ ಆಗಿ ಸಭೆ ಸೇರಲಿದೆ.

'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್‌ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ 'ಅದ್ಭುತ' ಎಂದ ಟ್ರಂಪ್!
ನಾವು ಅದನ್ನು ಪಾಕಿಸ್ತಾನದ ಅನುಕೂಲಕ್ಕಾಗಿ ಒಪ್ಪಿಕೊಂಡಿದ್ದೇವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಹಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಅದ್ಬುತ ಜನ" ಎಂದು ಟ್ರಂಪ್ ಹಾಡಿ ಹೊಗಳಿದ್ದಾರೆ.

