Pakistan

ಇನ್ನು ನಿಮ್ಮ ಆಟ ನಡೆಯಲ್ಲ, ಉಗ್ರವಾದ ನಿಲ್ಲಿಸಿ-ಬುದ್ಧಿ ಕಲಿಯಿರಿ: ‘ಸರಣಿ ಭಯೋತ್ಪಾದಕ’ Pakಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು..!
ಭಯೋತ್ಪಾದನೆಯ ಪರಿಣಾಮಗಳಿಂದ ತಮಗೆ ರಕ್ಷಣೆ ಇದೆ ಎಂದು ಭಾವಿಸುವ ಉಗ್ರ ಪೋಷಕ ರಾಷ್ಟ್ರಗಳ ಆಟ ಇನ್ನು ಸಾಗದು", ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತವು ತನ್ನ ಆತ್ಮರಕ್ಷಣೆಯ ಹಕ್ಕನ್ನು ಖಂಡಿತವಾಗಿಯೂ ಮತ್ತು ಬಲವಾಗಿ ಚಲಾಯಿಸಲಿದೆ.

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ: ಪೊಲೀಸ್ ಚೆಕ್‌ಪೋಸ್ಟ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ; ಇಬ್ಬರು ಅಧಿಕಾರಿ ಸೇರಿ 11 ಮಂದಿ ಸಾವು
ಉಗ್ರ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Watch | 'ಸೇನೆಯಿಂದ, ಸೇನೆಗಾಗಿ, ಸೇನೆಯದ್ದೇ ಆಡಳಿತ': ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ...

'ಸೇನೆಯಿಂದ, ಸೇನೆಗಾಗಿ, ಸೇನೆಯದ್ದೇ ಆಡಳಿತ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ವಾಗ್ದಾಳಿ; Video
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ರೈಟ್ ಆಫ್ ರಿಪ್ಲೈ’ ಬಳಸಿಕೊಂಡು ಪ್ರತಿಕ್ರಿಯಿಸಿದ ಭಾರತ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮಾಡಿದ ಹೇಳಿಕೆಗಳಿಗೆ ತಿರುಗೇಟು ನೀಡಿತು.

'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video
ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಮತ್ತು ಲೈಬೀರಿಯಾದ ವಿದೇಶಾಂಗ ಸಚಿವೆ ಸಾರಾ ಬೇಸೊಲೊ ನ್ಯಾಂತಿ ಅವರು ‘ಹಡಗುಗಳು ಮತ್ತು ಸಮುದ್ರಯಾನಿಕರ ಸುರಕ್ಷತೆ ಹಾಗೂ ಭದ್ರತೆ ಕುರಿತ..

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ
ಉತ್ತರ ಪ್ರದೇಶ ಬದಲಾಗಿದೆ. ರೂಪಾಂತರಗೊಂಡ ಉತ್ತರ ಪ್ರದೇಶದಲ್ಲಿ ತಯಾರಾದ ಬ್ರಹ್ಮೋಸ್ ಕ್ಷಿಪಣಿಗಳು ಪಾಕಿಸ್ತಾನಕ್ಕೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video
ಪಾಕಿಸ್ತಾನದ ಸರಗೋಧಾ ನಿವಾಸಿ ಹಫೀಜ್ ಮುಹಮ್ಮದ್ ಸಯೀದ್, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, 1967ರ ಅಡಿಯಲ್ಲಿ ಭಾರತದಿಂದ ಗೊತ್ತುಪಡಿಸಲಾದ ಭಯೋತ್ಪಾದಕನಾಗಿದ್ದಾನೆ.

'ಪಾಕಿಸ್ತಾನಕ್ಕೆ ಸರಿಯಾದ ಸಲಹೆ ನೀಡಿ': ಜಮ್ಮು-ಕಾಶ್ಮೀರ ಕುರಿತ ಹೇಳಿಕೆ ಬಗ್ಗೆ OIC ಗೆ ಭಾರತದ ತಿರುಗೇಟು!
ಭಾರತದ ಆಂತರಿಕ ವಿಷಯಗಳ ಕುರಿತು ಪ್ರತಿಕ್ರಿಯಿಸಲು OICಗೆ ಯಾವುದೇ ಅಧಿಕಾರ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಪಾಕಿಸ್ತಾನ: ಹಾಡಹಗಲೇ ಕಾರಿನ ಮೇಲೆ AK-47ನಿಂದ ದಾಳಿ ನಡೆಸಿ ಮುಸುಕುದಾರಿಗಳಿಂದ ಸಚಿವನ ಕಿಡ್ನಾಪ್, Video
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಹಾಡಹಗಲೇ ಸಚಿವರೊಬ್ಬರ ಅಪಹರಣ ಪ್ರಕರಣ ಕೋಲಾಹಲಕ್ಕೆ ಕಾರಣವಾಗಿದೆ. ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಸಚಿವ ಫಜಲ್ ಶಕೂರ್ ಖಾನ್ ನನ್ನು ಸೋಮವಾರ ಮಧ್ಯಾಹ್ನ ಶಸ್ತ್ರಸಜ್ಜಿತ ಮುಸುಕುಧಾರಿಗಳು ಅಪಹರಿಸಿದ್ದಾರೆ.

