Pakistan

ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!
ವಿದೇಶ

ಪಾಕ್‌ನಲ್ಲಿ ಧುರಂಧರರ ಆರ್ಭಟ: ಮೊನ್ನೆ ಜೈಶ್ ಉಗ್ರ, ನಿನ್ನೆ ಹಿಜ್ಬುಲ್ ಟಾಪ್ ಕಮಾಂಡರ್‌ಗೆ ಗುಂಡಿಟ್ಟು ಹತ್ಯೆ!

ಮೊನ್ನೆಯಷ್ಟೇ ಭಾರತಕ್ಕೆ ಬೇಕಿದ್ದ ಜೈಶ್-ಎ-ಮೊಹಮ್ಮದ್ ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ನನ್ನು ಹತ್ಯೆ ಮಾಡಲಾಗಿತ್ತು.

'ಭಾರತದ ಡ್ರೆಸ್ಸಿಂಗ್ ರೂಂಗೆ ಹೋಗಿದ್ದೆವು': ಹ್ಯಾಂಡ್‌ಶೇಕ್ ವಿವಾದದ ಬಗ್ಗೆ ಹೊಸ ವಿಚಾರ ಹಂಚಿಕೊಂಡ ಪಾಕ್ ನಾಯಕ
ಕ್ರಿಕೆಟ್

'ಭಾರತದ ಡ್ರೆಸ್ಸಿಂಗ್ ರೂಂಗೆ ಹೋಗಿದ್ದೆವು': ಹ್ಯಾಂಡ್‌ಶೇಕ್ ವಿವಾದದ ಬಗ್ಗೆ ಹೊಸ ವಿಚಾರ ಹಂಚಿಕೊಂಡ ಪಾಕ್ ನಾಯಕ

ಪಂದ್ಯವು ಭಾರತ ತಂಡಕ್ಕೆ ಅನುಕೂಲಕರ ಗೆಲುವಿನಲ್ಲಿ ಕೊನೆಗೊಂಡಿತು. ಪಂದ್ಯಕ್ಕೆ ಮುಂಚೆ 'ಹ್ಯಾಂಡ್‌ಶೇಕ್ ಇಲ್ಲ' ಎಂಬುದನ್ನು ಅರ್ಥಮಾಡಿಕೊಂಡಿದ್ದರೂ, ಪಂದ್ಯದ ನಂತರ ಎರಡೂ ತಂಡಗಳ ನಡುವೆ ಹ್ಯಾಂಡ್‌ಶೇಕ್ ಇರುತ್ತದೆ ಎಂದು ಅಘಾ ನಂಬಿದ್ದರು.

PSL 2026: ಇಸ್ಲಾಮಾಬಾದ್ ಯುನೈಟೆಡ್ ಮಣಿಸಿ ಫೈನಲ್ ತಲುಪಿದ ಹೈದರಾಬಾದ್ ಕಿಂಗ್ಸ್‌ಮೆನ್; ರಾಹುಲ್ ದ್ರಾವಿಡ್‌ರನ್ನು ನೆನೆದ ಪಾಕ್ ವೇಗಿ!
ಕ್ರಿಕೆಟ್

PSL 2026: ಇಸ್ಲಾಮಾಬಾದ್ ಯುನೈಟೆಡ್ ಮಣಿಸಿ ಫೈನಲ್ ತಲುಪಿದ ಹೈದರಾಬಾದ್ ಕಿಂಗ್ಸ್‌ಮೆನ್; ರಾಹುಲ್ ದ್ರಾವಿಡ್‌ರನ್ನು ನೆನೆದ ಪಾಕ್ ವೇಗಿ!

ಈ ಗೆಲುವಿನೊಂದಿಗೆ, ಮಾರ್ನಸ್ ಲಾಬುಶೇನ್ ನೇತೃತ್ವದ ತಂಡವು ಪಿಎಸ್ಎಲ್ 2026ರ ಫೈನಲ್‌ನಲ್ಲಿ ಭಾನುವಾರ ಪೇಶಾವರ್ ಝಲ್ಮಿ ತಂಡವನ್ನು ಎದುರಿಸಲಿದೆ.

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!
ವಿದೇಶ

ಅಮೆರಿಕ ಜೊತೆ ಮಾತುಕತೆ ನಡೆಸಲು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಹೊಸ ಪ್ರಸ್ತಾವನೆ ಕಳುಹಿಸಿದ ಇರಾನ್!

ಇರಾನ್ ಅಮೆರಿಕ ಜೊತೆ ಮಾತುಕತೆ ನಡೆಸಲು ತನ್ನ ಹೊಸ ಪ್ರಸ್ತಾವನೆಯನ್ನು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಕಳುಹಿಸಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ಐಆರ್‌ಎನ್‌ಎ ವರದಿ ಮಾಡಿದೆ.

ಟ್ರಂಪ್ ಯೋಜನೆ ಬುಡಮೇಲು ಮಾಡಿದ ಪಾಕಿಸ್ತಾನ: ನಿರ್ಬಂಧಕ್ಕೆ Dont Care; ರಷ್ಯಾ, ಚೀನಾ ಜೊತೆ ವ್ಯಾಪಾರಕ್ಕೆ ಇರಾನ್ ಗೆ ನೆರವು!
ವಿದೇಶ

ಟ್ರಂಪ್ ಯೋಜನೆ ಬುಡಮೇಲು ಮಾಡಿದ ಪಾಕಿಸ್ತಾನ: ನಿರ್ಬಂಧಕ್ಕೆ Dont Care; ರಷ್ಯಾ, ಚೀನಾ ಜೊತೆ ವ್ಯಾಪಾರಕ್ಕೆ ಇರಾನ್ ಗೆ ನೆರವು!

ರಷ್ಯಾ, ಚೀನಾ ಮತ್ತು ಅದರಾಚೆಗಿನ ದೇಶಗಳೊಂದಿಗೆ ವ್ಯಾಪಾರ ಮಾಡಲು ಇರಾನ್‌ಗೆ ಆರು ಭೂಮಾರ್ಗ ಮಾರ್ಗಗಳನ್ನು ಮುಕ್ತಗೊಳಿಸುವ ಮೂಲಕ ವಾಷಿಂಗ್ಟನ್‌ ನೊಂದಿಗೆ "ದ್ವಿಮುಖ ವ್ಯವಹಾರ" ಮಾಡಿದೆ ಎಂದು ಆರೋಪಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ
ವಿದೇಶ

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ತೀವ್ರ ಟೀಕೆಯ ನಂತರ ವಿಮಾನಯಾನ ಸಂಸ್ಥೆ ಬುಧವಾರ ಸಾಮಾಜಿಕ ಮಾಧ್ಯಮದ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ.

ಯುದ್ಧ ನಮ್ಮ ಆರ್ಥಿಕ ಪರಿಸ್ಥಿತಿಯನ್ನ ಹಳ್ಳ ಹಿಡಿಸಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕಳವಳ
ವಿದೇಶ

ಯುದ್ಧ ನಮ್ಮ ಆರ್ಥಿಕ ಪರಿಸ್ಥಿತಿಯನ್ನ ಹಳ್ಳ ಹಿಡಿಸಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕಳವಳ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪಾಕಿಸ್ತಾನವು ತನ್ನನ್ನು ತಾನು ಪೋಸ್ಟರ್ ಬಾಯ್ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ ಅದರ ಆಂತರಿಕ ಪರಿಸ್ಥಿತಿ ಹರಿದ ಪೋಸ್ಟರ್‌ನಂತಾಗಿದೆ.

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!
ವಿದೇಶ

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!

ಪಾಕಿಸ್ತಾನದಲ್ಲಿ ಮತ್ತೊಬ್ಬ ಭಯೋತ್ಪಾದಕನ ಅನುಮಾನಾಸ್ಪದ ಸಾವಿನ ಸುದ್ದಿ ಹೊರಬಿದ್ದಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಉನ್ನತ ಭಯೋತ್ಪಾದಕ ಕಮಾಂಡರ್ ಮೌಲಾನಾ ಸಲ್ಮಾನ್ ಅಜರ್ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

'ಎಲ್ಲ ಭಾರತೀಯ ಬೌಲರ್‌ಗಳನ್ನು ದ್ವೇಷಿಸುತ್ತೇನೆ': ಭಾರಿ ವಿವಾದ ಸೃಷ್ಟಿಸಿದ ಪಾಕಿಸ್ತಾನದ ಸ್ಟಾರ್ ಆಟಗಾರ ಹಸನ್ ನವಾಜ್!
ಕ್ರಿಕೆಟ್

'ಎಲ್ಲ ಭಾರತೀಯ ಬೌಲರ್‌ಗಳನ್ನು ದ್ವೇಷಿಸುತ್ತೇನೆ': ಭಾರಿ ವಿವಾದ ಸೃಷ್ಟಿಸಿದ ಪಾಕಿಸ್ತಾನದ ಸ್ಟಾರ್ ಆಟಗಾರ ಹಸನ್ ನವಾಜ್!

2025ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ನಂತರ, ನವಾಜ್ 25 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ನಾಲ್ಕು ಏಕದಿನ ಪಂದ್ಯಗಳಲ್ಲಿ ಆಡಿದ್ದು, 56.50ರ ಪ್ರಭಾವಶಾಲಿ ಸರಾಸರಿಯಲ್ಲಿ 113 ರನ್ ಗಳಿಸಿದ್ದಾರೆ.