Pakistan

'ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆಂದು ಭಾವಿಸಬೇಡಿ': ಮೂರು ಸಿಕ್ಸರ್‌ ಸಿಡಿಸಿದ ಬಗ್ಗೆ ಸಾಹಿಬ್‌ಜಾದಾ ಫರ್ಹಾನ್!
ಕ್ರಿಕೆಟ್

'ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಮಾತ್ರ ಇದ್ದಾರೆಂದು ಭಾವಿಸಬೇಡಿ': ಮೂರು ಸಿಕ್ಸರ್‌ ಸಿಡಿಸಿದ ಬಗ್ಗೆ ಸಾಹಿಬ್‌ಜಾದಾ ಫರ್ಹಾನ್!

ಎರಡನೇ ಓವರ್‌ನಲ್ಲಿ, ಫರ್ಹಾನ್ ಅವರು ಸ್ಲೋವರ್ ಎಸೆತವನ್ನು ಲಾಂಗ್-ಆಫ್‌ನಲ್ಲಿ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಬುಮ್ರಾ ಅವರ ಬೌಲಿಂಗ್‌ನಲ್ಲಿ ತಮ್ಮ ಮೂರನೇ ಸಿಕ್ಸರ್ ಬಾರಿಸಿದರು ಮತ್ತು ಸಾಧನೆ ಮಾಡಿದರು.

ಅಮೆರಿಕಾ–ಇರಾನ್ ಸಂಘರ್ಷ: ಶಾಶ್ವತ ಶಾಂತಿ ಸಾಧನೆ ಒಂದು ದಿನದಲ್ಲಿ ಸಾಧ್ಯವಿಲ್ಲ, ಸಂಘರ್ಷ ಅಂತ್ಯಕ್ಕೆ ಇನ್ನೂ ಸಮಯ ಬೇಕು- ಪಾಕಿಸ್ತಾನ
ವಿದೇಶ

ಅಮೆರಿಕಾ–ಇರಾನ್ ಸಂಘರ್ಷ: ಶಾಶ್ವತ ಶಾಂತಿ ಸಾಧನೆ ಒಂದು ದಿನದಲ್ಲಿ ಸಾಧ್ಯವಿಲ್ಲ, ಸಂಘರ್ಷ ಅಂತ್ಯಕ್ಕೆ ಇನ್ನೂ ಸಮಯ ಬೇಕು- ಪಾಕಿಸ್ತಾನ

ಇಸ್ಲಾಮಾಬಾದ್‌ನಲ್ಲಿ ನಡೆದ ಉನ್ನತ ಮಟ್ಟದ ಮಾತುಕತೆಗಳ ಬಳಿಕ ಪರಿಸ್ಥಿತಿ ತಾತ್ಕಾಲಿಕವಾಗಿ ಶಮನಗೊಂಡಿದ್ದು, ಎರಡು ವಾರಗಳ ಕದನ ವಿರಾಮ ಇನ್ನೂ ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'
ವಿದೇಶ

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಶಾಂತಿ ಸಭೆಯ ಮಧ್ಯೆ ಬೆಂಜಮಿನ್ ನೆತನ್ಯಾಹು ಅವರು ಕರೆ ಮಾಡಿದ ಕುರಿತು ವಾಷಿಂಗ್ಟನ್ ದೃಢಪಡಿಸಿಲ್ಲ ಅಥವಾ ನಿರಾಕರಿಸಿಲ್ಲ.

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ ಪಾಕಿಸ್ತಾನಕ್ಕೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!
ವಿದೇಶ

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ ಪಾಕಿಸ್ತಾನಕ್ಕೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆ ಮುರಿದುಬಿದ್ದಿದೆ. ಉಭಯ ದೇಶಗಳ ನಿಯೋಗ ಪಾಕಿಸ್ತಾನದಿಂದ ಎದ್ದು ಹೋಗಿವೆ. ಈ ಮಧ್ಯೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ಗಲ್ಫ್ ರಾಷ್ಟ್ರಗಳಿಂದ ಗಮನಾರ್ಹ ಪರಿಹಾರ ಸಿಗಲಿದೆ.

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!
ವಿದೇಶ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಪಾಕಿಸ್ತಾನ ವೇದಿಕೆ ಕಲ್ಪಿಸಿತ್ತು. ಆದರೆ ಶಾಂತಿ ಒಪ್ಪಂದ ಮುರಿದುಬಿದ್ದಿದ್ದು ಇದರ ಬೆನ್ನಲ್ಲೇ ಸುಮಾರು 13,000 ಸೈನಿಕರು ಮತ್ತು 10 ರಿಂದ 18 ಯುದ್ಧ ವಿಮಾನಗಳನ್ನು ಪಾಕಿಸ್ತಾನ ಸೌದಿ ಅರೇಬಿಯಾಕ್ಕೆ ಕಳುಹಿಸಿದೆ.

ಅಮೆರಿಕ-ಇರಾನ್ ಮಾತುಕತೆಗೆ ಮಧ್ಯವರ್ತಿಯಾಗಿ ಮುಂದುವರಿಯುತ್ತೇವೆ; ಕದನ ವಿರಾಮಕ್ಕೆ ಪಾಕಿಸ್ತಾನ ಕರೆ
ವಿದೇಶ

ಅಮೆರಿಕ-ಇರಾನ್ ಮಾತುಕತೆಗೆ ಮಧ್ಯವರ್ತಿಯಾಗಿ ಮುಂದುವರಿಯುತ್ತೇವೆ; ಕದನ ವಿರಾಮಕ್ಕೆ ಪಾಕಿಸ್ತಾನ ಕರೆ

ಪಾಕಿಸ್ತಾನ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಸಯ್ಯದ್ ಅಸೀಮ್ ಮುನೀರ್ ಅವರೊಂದಿಗೆ ಸೇರಿ, ಹಲವು ಹಂತಗಳಲ್ಲಿ ನಡೆದ ಮಾತುಕತೆಗಳನ್ನು ಸುಗಮಗೊಳಿಸಿದ್ದೇವೆ. ಈ ಚರ್ಚೆಗಳು ರಾತ್ರಿ ಪೂರ್ತಿ ಮುಂದುವರಿದು ಇಂದು ಬೆಳಗ್ಗೆ ಮುಕ್ತಾಯಗೊಂಡವು ಎಂದರು.

Bad News: ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!
ವಿದೇಶ

Bad News: ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಮುಂಬರುವ ವರ್ಷಗಳಲ್ಲಿ ಇರಾನ್ ಪರಮಾಣು ಅಸ್ತ್ರಗಳನ್ನು ಹೊಂದಲ್ಲ ಮತ್ತು ಅದನ್ನು ಅಭಿವೃದ್ಧಿಪಡಿಸಲು ಪ್ರಯತ್ನಿಸುವುದಿಲ್ಲ ಎಂಬ ದೃಢವಾದ ಬದ್ಧತೆಯನ್ನು ಯುಎಸ್ ಬಯಸಿದೆ.

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!
ವಿದೇಶ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳ ಮಧ್ಯೆ ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಯುಎಸ್ Destroyer ನೌಕೆ ಹಾರ್ಮುಜ್ ಕಡೆಗೆ ಹೋಗುತ್ತಿತ್ತು. ಆದರೆ ಇರಾನಿನ ಎಚ್ಚರಿಕೆಯ ನಂತರ ಹಿಂತಿರುಗಬೇಕಾಯಿತು.

'ಇರಾನ್, ಪಾಕ್ ಮೂಲಕ ಚೀನಾದ ಕ್ಷಿಪಣಿಗಳನ್ನು ಬಳಸುತ್ತಿರುವುದು ಯುದ್ಧದ ಕೃತ್ಯ'
ವಿದೇಶ

'ಇರಾನ್, ಪಾಕ್ ಮೂಲಕ ಚೀನಾದ ಕ್ಷಿಪಣಿಗಳನ್ನು ಬಳಸುತ್ತಿರುವುದು ಯುದ್ಧದ ಕೃತ್ಯ'

ಒಂದು ಕಡೆ ದುರ್ಬಲವಾದ ತಾತ್ಕಾಲಿಕ ಕದನ ವಿರಾಮದ ನಡುವೆ ಅಮೆರಿಕ-ಇರಾನ್ ನಡುವೆ ಶಾಂತಿ ಮಾತುಕತೆಗೆ ಪಾಕಿಸ್ತಾನದಲ್ಲಿ ವೇದಿಕೆ ಸಿದ್ಧವಾಗುತ್ತಿದೆ. ಮತ್ತೊಂದು ಕಡೆ ಮಧ್ಯವರ್ತಿಯಾಗಿರುವ ಪಾಕಿಸ್ತಾನದ ಪ್ರಾಮಾಣಿಕತೆಯ ಬಗ್ಗೆಯೇ ಪ್ರಶ್ನಿಸಲಾಗುತ್ತಿದೆ.