Pakistan

ಪಾಕ್ ಸಂಪರ್ಕ ಶಂಕೆ: ಕಲಬುರಗಿ ಯುವಕನ ಬಂಧನ; ಸಾಮಾಜಿಕ ಜಾಲತಾಣದಲ್ಲಿ 'ದೇಶ ವಿರೋಧಿ' ಚಟುವಟಿಕೆ ಬಗ್ಗೆ ತನಿಖೆ
ಬಂಧಿತನನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮೂಲದ ಮೊಹಮ್ಮದ್ ಸಮೀರ್ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ನಡೆಸಿದ ದಾಳಿ ಬಳಿಕ ಯುವಕನನ್ನು ವಶಕ್ಕೆ ಪಡೆಯಲಾಗಿತ್ತು.
'ನಾನು ಹಫೀಜ್ ಸಯೀದ್‌ನ ಗುಲಾಮ'; ಪಾಕಿಸ್ತಾನದ ಕಡೆಗೆ ನೋಡಿದರೆ ಸಾಕು ನಿಮ್ಮ ದೇಶ ನಾಶ: ಭಾರತಕ್ಕೆ ಪಾಕ್ ಮಾಜಿ ಸಚಿವ ಬೆದರಿಕೆ!
ರಶೀದ್ 2020 ರಿಂದ 2022ರವರೆಗೆ ಪಾಕಿಸ್ತಾನದ ಆಂತರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.

ಇಮ್ರಾನ್ ಖಾನ್ ಬದುಕಿಲ್ಲ? ಸಂಚಲನ ಮೂಡಿಸಿದ ಪಾಕಿಸ್ತಾನಿ ಪತ್ರಕರ್ತನ ಹೇಳಿಕೆ; ಜೈಲಿಗೆ ನುಗ್ಗುತ್ತೇವೆ ಎಂದ 20 ಲಕ್ಷ PTI ಕಾರ್ಯಕರ್ತರು!
ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (PTI) ಸಂಸ್ಥಾಪಕ ಇಮ್ರಾನ್ ಖಾನ್ ಜೈಲಿನಲ್ಲಿ ನಿಧನರಾದ ಸುದ್ದಿ ಪಾಕಿಸ್ತಾನ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಪಾಕಿಸ್ತಾನಿ ಪತ್ರಕರ್ತನ ಹೇಳಿಕೆ ಇಮ್ರಾನ್ ಅವರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Republic of Balochistan: ಆಗಸ್ಟ್ 11ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಂಡ ಬಲೂಚ್; ಪಾಕ್‌ಗೆ ಮೊದಲ ಆಘಾತ, ಭಾರತಕ್ಕೆ ಧನ್ಯವಾದ!
ಆಗಸ್ಟ್ 11ರಂದು ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ಪಾಕಿಸ್ತಾನದ ಬಲೂಚಿಸ್ತಾನ್‌ನಲ್ಲಿ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಮತ್ತೊಮ್ಮೆ ತೀವ್ರಗೊಂಡಿದೆ. ಬಲೂಚಿಸ್ತಾನ್ ಇಂದು ಆಗಸ್ಟ್ 11 ರಂದು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ.

'ಇಂಗ್ಲೆಂಡ್ ಮಾಧ್ಯಮಗಳಿಂದ ನಾಯಕ ಬಾಬರ್ ಅಜಂ ಅವರನ್ನು ಬಚ್ಚಿಡಿ': ಪಾಕಿಸ್ತಾನಕ್ಕೆ ಮಾಜಿ ನಾಯಕ ಸೂಚನೆ
ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಷ್ಟ್ರೀಯ ತಂಡಗಳಲ್ಲಿ ನಾಯಕತ್ವದ ಬದಲಾವಣೆ ನಡೆಯುತ್ತಿರುವಾಗ, ಬಾಬರ್ ಅಜಂ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೂ ನಾಯಕರಾಗುವ ಸಾಧ್ಯತೆಯಿದೆ ಎಂಬ ವರದಿಗಳು ಬಲಗೊಳ್ಳುತ್ತಿವೆ.

'RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ; ನನ್ನ ಹೇಳಿಕೆಗೆ ಗಟಾರದಲ್ಲಿ ಬಿದ್ದು ಹೊರಳಾಡಿದ್ದ ಬಾಡಿಗೆ ದೇಶಭಕ್ತರ ನಾಲಿಗೆಗೆ ನಾಗಪುರದಿಂದ ಬೀಗ ಬಿದ್ದಿದೆಯೇ?'
ಚುನಾವಣೆಯ ಸಂದರ್ಭದಲ್ಲಿ ಪಾಕಿಸ್ತಾನದ ವಿರುದ್ಧ ಉಗ್ರ ಭಾಷಣಗಳನ್ನು ಮಾಡುವ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರ ಪಾಕಿಸ್ತಾನದ ಕುರಿತ ವರಸೆ ಈಗ ಬದಲಾಗಿದೆಯೇ? ಅಥವಾ ತಮ್ಮ ಪೂರ್ವಜರ ‘ಪಾಕ್’ ಪ್ರೇಮದ ಪರಂಪರೆಯನ್ನೇ ಮುಂದುವರಿಸುತ್ತಿದ್ದಾರೆಯೇ?

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್, ಭಾರತ-ಪಾಕಿಸ್ತಾನ ಸಂಬಂಧಗಳು ಮತ್ತು ಜಾಗತಿಕ ಸಂಘರ್ಷಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ.

ಪಾಕ್ ನಲ್ಲಿ ಮತ್ತೆ 'ದುರಂಧರ್' ಆಟ?: ಲಷ್ಕರ್ ಕಮಾಂಡರ್ ನಿಗೂಢ ಸಾವು; ಊಟ ಮಾಡಿ ಮಸೀದಿ ಬಳಿ ಕುಸಿದು ಬಿದ್ದ Qari Saeed Abdul Aziz
ಪ್ರಾರ್ಥನೆ ಸಲ್ಲಿಸಲು ಕ್ಯೂಬಾ ಮಸೀದಿಗೆ ತೆರಳುವ ಮುನ್ನ ಅಪರಿಚಿತ ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ್ದ ಎಂದು ವರದಿಯಾಗಿದೆ.

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್ ಬಲೆಗೆ ಬಿದ್ದ IAF ವಿಂಗ್ ಕಮಾಂಡರ್ ಬಂಧನ
ಐಎಎಫ್ ನೀಡಿದ ದೂರಿನ ಮೇರೆಗೆ, ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

