Pakistani airstrikes

'ಅನಾಗರಿಕ, ಹೇಡಿತನದ ಕೃತ್ಯ': ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ ಖಂಡಿಸಿದ ಭಾರತ
ಈ ದಾಳಿಯನ್ನು "ಅನಾಗರಿಕ" ಮತ್ತು "ಹೇಡಿತನದ ಕೃತ್ಯ" ಎಂದು ಕರೆದ ವಿದೇಶಾಂಗ ಸಚಿವಾಲಯ(MEA), ಪಾಕಿಸ್ತಾನವು "ಹತ್ಯಾಕಾಂಡವನ್ನು ಮಿಲಿಟರಿ ಕಾರ್ಯಾಚರಣೆಯಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ" ಎಂದು ಹೇಳಿದೆ.

'ಇಸ್ರೇಲ್, ಪಾಕ್ ನಡುವೆ ಯಾವುದೇ ವ್ಯತ್ಯಾಸ ಕಂಡುಹಿಡಿಯುವುದು ಕಷ್ಟ': ಕಾಬೂಲ್‌ನಲ್ಲಿ ಮಾರಣಾಂತಿಕ ದಾಳಿ ಬಳಿಕ ನವೀನ್-ಉಲ್-ಹಕ್
ಇತರ ಅಫ್ಘಾನಿಸ್ತಾನದ ಕ್ರಿಕೆಟಿಗರು, ಪಾಕಿಸ್ತಾನದ ವೈಮಾನಿಕ ದಾಳಿಯ ಪರಿಣಾಮವಾಗಿ, ವಿಶೇಷವಾಗಿ ಪವಿತ್ರ ರಂಜಾನ್ ತಿಂಗಳಲ್ಲಿ ಜೀವಹಾನಿಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಸೇನಾನೆಲೆ ಮೇಲೆ ದಾಳಿಗೆ ಪ್ರತೀಕಾರ: ಅಫ್ಘಾನ್ ಮೇಲೆ ವಾಯುದಾಳಿ ನಡೆಸಿ 9 ಮಕ್ಕಳು ಸೇರಿ 10 ನಾಗರೀಕರನ್ನು ಕೊಂದ Pak!
ತಾಲಿಬಾನ್ ಆಡಳಿತದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪಾಕಿಸ್ತಾನದ ದಾಳಿಯನ್ನು ದೃಢಪಡಿಸಿದ್ದಾರೆ.

ಖೈಬರ್ ಪಖ್ತುಂಖ್ವಾ ಮೇಲೆ ಪಾಕ್ ವೈಮಾನಿಕ ದಾಳಿ; ಕನಿಷ್ಠ 30 ಮಂದಿ ಸಾವು
ವರದಿಗಳ ಪ್ರಕಾರ, ತಿರಾ ಕಣಿವೆಯ ಮಾತ್ರೆ ದಾರಾ ಗ್ರಾಮದಲ್ಲಿ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿದೆ.

