Pakistani Army

ಪಾಕ್ ಆಕ್ರಮಿತ ಕಾಶ್ಮೀರ: ಪ್ರತಿಭಟನಾಕಾರರ ಮೇಲೆ Pak ಸೈನಿಕರಿಂದ ಗುಂಡಿನ ದಾಳಿ; 16 ಸಾವು
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ರಾವಲ್ಕೋಟ್‌ನಲ್ಲಿ ಮತ್ತೊಂದು ದುರಂತ ಮತ್ತು ರಕ್ತಸಿಕ್ತ ಘಟನೆ ನಡೆದಿದೆ. ನಗರದ ಈದ್ಗಾ ಮೈದಾನದಲ್ಲಿ ನೆರೆದಿದ್ದ ಸಾವಿರಾರು ನಿರಾಯುಧ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೈನಿಕರು ಗುಂಡು ಹಾರಿಸಿದ್ದು 16 ಮಂದಿ ಮೃತಪಟ್ಟಿದ್ದಾರೆ.

ಮುತಾಕಿ ಭಾರತ ಭೇಟಿ ನಡುವೆ ಅಫ್ಘಾನ್ ಗಡಿಯಲ್ಲಿ ಮಾರಣಹೋಮ: 23 ಪಾಕ್ ಸೈನಿಕರು, 200 ತಾಲಿಬಾನ್ ಗಳ ಹತ್ಯೆ!
ಗಡಿ ಪ್ರದೇಶಗಳಲ್ಲಿ ಅಫ್ಘಾನ್ ಪಡೆಗಳ ಅಪ್ರಚೋದಿತ ದಾಳಿಗಳಿಗೆ ಪ್ರತಿಕ್ರಿಯೆಯಾಗಿ 19 ಅಫ್ಘಾನ್ ಮಿಲಿಟರಿ ಪೋಸ್ಟ್‌ಗಳು ಮತ್ತು ಭಯೋತ್ಪಾದಕ ಅಡಗುತಾಣಗಳನ್ನು ವಶಕ್ಕೆ ಪಡೆದಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.

'ನಾವು ನಮ್ಮ ಸೇನೆಯನ್ನು ದ್ವೇಷಿಸುತ್ತೇವೆ' ಎಂದ ಪಾಕ್ ಹುಡುಗರಿಗೆ ಗಾಯಕ ಅದ್ನಾನ್ ಸಮಿ ಹೇಳಿದ್ದು ಏನು?
ಅಜರ್‌ಬೈಜಾನ್‌ನ ಬಾಕು ಪ್ರವಾಸದ ಸಮಯದಲ್ಲಿ ಅವರು ಪಾಕಿಸ್ತಾನದ ಯುವಕರ ಗುಂಪಿನೊಂದಿಗೆ ನಡೆಸಿದ ಸಂವಾದವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಬಾಲಾಕೋಟ್ ಏರ್‌ಸ್ಟ್ರೈಕ್ 35 ದೇಹಗಳನ್ನು ಸಾಗಿಸಿದ ಪಾಕ್ ಸೇನೆ; ವಿಡಿಯೋ ಸಾಕ್ಷಿ ಕೊಡ್ತೀನಿ?: ಇಟಲಿ ಪರ್ತಕರ್ತೆ
ಬಾಲಾಕೋಟ್ ನಲ್ಲಿನ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಕ್ಯಾಂಪ್ ನಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪಾಕಿಸ್ತಾನ ಹೇಳುತ್ತಾ ಬಂದಿದೆ. ಆದರೆ ಇದೀಗ ಪಾಕ್ ಸುಳ್ಳಾಟಕ್ಕೆ...

ಪಾಕಿಸ್ತಾನದಿಂದ ಗಡಿಯಲ್ಲಿ ಮತ್ತೆ ಅಪ್ರಚೋದಿತ ಶೆಲ್ ದಾಳಿ
ಗಡಿಯಲ್ಲಿ ಮತ್ತೆ ಪಾಕಿಸ್ತಾನ ಅಪ್ರಚೋದಿತ ದಾಳಿ ಪ್ರಾರಂಭಿಸಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಶೆಲ್ ದಾಳಿ ನಡೆಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಯೋಧನ ದೇಹ ತುಂಡರಿಸಿದ ಪ್ರಕರಣ: ಪಾಕ್ ಗೆ ಪ್ರತ್ಯುತ್ತರ ನೀಡಲು ಕಾಂಗ್ರೆಸ್ ಆಗ್ರಹ
ಜಮ್ಮು ಕಾಶ್ಮೀರ ಗಡಿಯಲ್ಲಿ ಭಾರತೀಯ ಯೋಧನ ಹತ್ಯೆ ಮಾಡಿ ದೇಹ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರಿಗೆ ತಕ್ಕ ಉತ್ತರ ನೀಡುವಂತೆ ಜಮ್ಮು ...

ಪ್ರಧಾನಿ ಮೋದಿ ಹೇಳಿಕೆ ನಂತರ ಬಲೂಚಿಸ್ಥಾನದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ ಬಳಕೆ ಮಾಡುತ್ತಿರುವ ಪಾಕಿಸ್ಥಾನ!
ಬಲೂಚಿಸ್ಥಾನದಲ್ಲಿ ಪಾಕಿಸ್ಥಾನ ಸೇನೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆಯಾದರೂ, ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನಂತರ ಮತ್ತಷ್ಟು ಅಮಾನವೀಯ ದೌರ್ಜನ್ಯ ನಡೆಯಲು ಪ್ರಾರಂಭವಾಗಿದೆ.

ನೀಚ ಬುದ್ಧಿ ಬಿಡದ ಪಾಕ್, ಗಡಿಯಲ್ಲಿ ಮತ್ತೆ ಗುಂಡಿನ ದಾಳಿ
ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಮತ್ತೆ ಗುಂಡಿನ ದಾಳಿ ನಡೆಸಿದ್ದು...

