Pakistani citizen

ಭಾರತ ನನ್ನ ಮನೆ, ವಾಪಸ್ ಹೋಗಲು ಇಷ್ಟವಿಲ್ಲ: ಉತ್ತರ ಪ್ರದೇಶ ವ್ಯಕ್ತಿಯ ಪಾಕ್ ಪತ್ನಿ ಮನವಿ
ಮರಿಯಮ್ ಮೂರು ವರ್ಷಗಳ ಹಿಂದೆ ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ನಿವಾಸಿ ಅಮೀರ್ ಅವರನ್ನು ವಿವಾಹವಾಗಿದ್ದು, ಎರಡು ತಿಂಗಳ ಹಿಂದೆ ಅಲ್ಪಾವಧಿ ವೀಸಾ ಪಡೆದಾಗಿನಿಂದ ಖುರ್ಜಾದಲ್ಲಿ ವಾಸಿಸುತ್ತಿದ್ದಾರೆ.

ಗುಜರಾತ್: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್ಎಫ್
ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಭಾರತ-ಪಾಕಿಸ್ತಾನ ಗಡಿ ಮೂಲಕ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನಿ ಪ್ರಜೆಯೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಭಟ್ಕಳ: 2015ರಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಗೆ ನ್ಯಾಯಾಂಗ ಬಂಧನ
2015ರಿಂದ ಅಕ್ರಮವಾಗಿ ಕರ್ನಾಟಕದಲ್ಲಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

