ದೇಶರಾಜಸ್ಥಾನ: ಅಂತಾರಾಷ್ಟ್ರೀಯ ಗಡಿ ದಾಟಲು ಯತ್ನಿಸುತ್ತಿದ್ದ ಪಾಕ್ ನಾಗರಿಕ ಬಿಎಸ್ಎಫ್ ಗುಂಡಿಗೆ ಬಲಿ
ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಅನುಪ್ಗಢ ಸೆಕ್ಟರ್ನಲ್ಲಿ ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕಿಸ್ತಾನದ ನಾಗರಿಕನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.