Pakistani Drone

ಕಾಶ್ಮೀರ: ಸಾಂಬಾ ಬಳಿ ಕಾಣಿಸಿಕೊಂಡ ಪಾಕಿಸ್ತಾನಿ ಡ್ರೋನ್; ಶೋಧ ಕಾರ್ಯಾಚರಣೆ ಆರಂಭ
ಅಂತರಾಷ್ಟ್ರೀಯ ಗಡಿ ಉದ್ದಕ್ಕೂ ಭಾರತೀಯ ಭೂಪ್ರದೇಶದ ಮೇಲೆ ಡ್ರೋನ್ ಸ್ವಲ್ಪ ಸಮಯ ಹಾರಾಡಿತು. ಗಡಿ ಉದ್ದಕ್ಕೂ ಒಂದೆರಡು ನಿಮಿಷಗಳ ಕಾಲ ಹಾರಾಟ ನಡೆಸಿದ ನಂತರ ಪಾಕಿಸ್ತಾನದ ಕಡೆಗೆ ಮರಳಿತು ಎಂದು ಅವರು ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!
ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ (LOC )ಬಳಿ ಭಾನುವಾರ ಸಂಜೆ ಪಾಕಿಸ್ತಾನದ ಡ್ರೋನ್ ಗಳ ಹಾರಾಟ ಪತ್ತೆಯಾಗಿದೆ.

ಪಂಜಾಬ್: ಪಾಕಿಸ್ತಾನದ ಡ್ರೋನ್ ತಡೆದ ಬಿಎಸ್ಎಫ್; ಒಂದು ಪಿಸ್ತೂಲ್, 5.240 ಕೆಜಿ ಹೆರಾಯಿನ್ ವಶ
ಭಾರತದ ವಾಯುಪ್ರದೇಶಕ್ಕೆ ಬಂದಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆಯು (ಬಿಎಸ್ಎಫ್) ತಡೆದಿದ್ದು, ಡ್ರೋನ್ ಸೇರಿದಂತೆ ಪಿಸ್ತೂಲ್ ಮತ್ತು 5.240 ಕೆಜಿ ಹೆರಾಯಿನ್ ಅನ್ನು ಅಮೃತಸರ ಜಿಲ್ಲೆಯ ಚಕ್ ಅಲ್ಲಾ ಬಕ್ಷ್‌ನಲ್ಲಿ ವಶಪಡಿಸಿಕೊಂಡಿದೆ.

ಅಮೃತಸರ: ಪಾಕ್ ಡ್ರೋನ್‌ನಿಂದ ಬೀಳಿಸಿದ 5 ಕೆಜಿ ತೂಕದ ಹೆರಾಯಿನ್ ವಶಪಡಿಸಿಕೊಂಡ ಬಿಎಸ್‌ಎಫ್
ಪಂಜಾಬ್‌ನ ಅಮೃತಸರ ಸೆಕ್ಟರ್‌ನಲ್ಲಿರುವ ರಾಯ್ ಗ್ರಾಮದ ಬಳಿಯ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್‌ನಿಂದ ಬೀಳಿಸಿದ 5 ಕೆಜಿಗೂ ಹೆಚ್ಚು ತೂಕದ ಮಾದಕ ದ್ರವ್ಯವನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶುಕ್ರವಾರ ವಶಪಡಿಸಿಕೊಂಡಿದೆ.

ಅಂತರರಾಷ್ಟ್ರೀಯ ಗಡಿ ಬಳಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್, ಪ್ರತ್ಯೇಕ ಘಟನೆಯಲ್ಲಿ ಹೆರಾಯಿನ್ ವಶ
ಅಮೃತಸರದ ಅಂತರರಾಷ್ಟ್ರೀಯ ಗಡಿ ಬಳಿ ಭಾರತೀಯ ಭೂಪ್ರದೇಶಕ್ಕೆ ನುಸುಳಿದ ನಂತರ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಹೊಡೆದುರುಳಿಸಿದ್ದಾರೆ ಎಂದು ವಕ್ತಾರರು ಗುರುವಾರ ತಿಳಿಸಿದ್ದಾರೆ.

ಮಾದಕವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್!
ಪಂಜಾಬ್‌ನ ಅಮೃತಸರದ ವಾಘಾ-ಅಟ್ಟಾರಿ ಅಂತರರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಮತ್ತೊಂದು ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.

ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಪಂಜಾಬ್‌ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ.

ಪಂಜಾಬ್ ಗಡಿಯಲ್ಲಿ ಬಿಎಸ್‌ಎಫ್ ಗುಂಡಿನ ದಾಳಿ; ನೆಲಕ್ಕುರುಳಿದ ಎಕೆ ರೈಫಲ್ ಹೊತ್ತ ಪಾಕಿಸ್ತಾನದ ಡ್ರೋನ್
ಎಕೆ ಸರಣಿಯ ರೈಫಲ್ ಮತ್ತು ಮೂರು ಡಜನ್‌ಗೂ ಹೆಚ್ಚು ಬುಲೆಟ್ ರೌಂಡ್ಸ್‌ಗಳನ್ನು ಹೊತ್ತು ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಿದ ಡ್ರೋನ್ ಅನ್ನು ಶುಕ್ರವಾರ ಪಂಜಾಬ್‌ನ ಅಂತರಾಷ್ಟ್ರೀಯ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.

ಪಂಜಾಬ್ ನ ಫಿರೋಜ್‍ಪುರದಲ್ಲಿ ಪಾಕಿಸ್ತಾನದ ಮತ್ತೊಂದು ಡ್ರೋನ್ ಪತ್ತೆ
ಪಂಜಾಬ್ ನ ಫಿರೋಜ್‍ಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಪಾಕಿಸ್ತಾನದ ಮತ್ತೊಂದು ಡ್ರೋನ್ ಕಾಣಿಸಿಕೊಂಡಿದ್ದು ಹೈ ಅಲರ್ಟ್‌ನಲ್ಲಿರುವಂತೆ ಭಾರತೀಯ ಸೇನೆಗೆ ಹಾಗೂ ಪಂಜಾಬ್ ಪೊಲೀಸರಿಗೆ ಸೂಚನೆ ನೀಡಲಾಗಿದೆ.

