Pakistani drones

ಜಮ್ಮು, ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಪಾಕಿಸ್ತಾನ ದಾಳಿಯನ್ನು ವಿಫಲಗೊಳಿಸಿದ ಭಾರತ
ಜಮ್ಮುವಿನ ಸತ್ವಾರಿ, ಸಾಂಬಾ, ಆರ್ಎಸ್ ಪುರ ಮತ್ತು ಅರ್ನಿಯಾ ಕಡೆಗೆ ಹಾರಿಸಲಾದ ಪಾಕಿಸ್ತಾನದ ಎಂಟು ಕ್ಷಿಪಣಿಗಳನ್ನು ತಡೆದು ತಟಸ್ಥಗೊಳಿಸಲಾಗಿದೆ.

ಜಮ್ಮು- ಕಾಶ್ಮೀರ ಗಡಿಯೊಳಗೆ ಪ್ರವೇಶಿಸಿದ್ದ ಪಾಕ್ ಡ್ರೋನ್ಗಳನ್ನು ಗುಂಡು ಹಾರಿಸಿ ಹಿಮ್ಮೆಟ್ಟಿಸಿದ ಬಿಎಸ್ಎಫ್!
ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅರ್ನಿಯಾ ವಲಯದಲ್ಲಿ ಪಾಕ್ ಪಡೆಗಳ ಡ್ರೋನ್ ಒಳನುಗ್ಗುವ ಪ್ರಯತ್ನವನ್ನು ವಿಫಲಗೊಳಿಸಿರುವುದಾಗಿ ಬಿಎಸ್ಎಫ್ ವಕ್ತಾರರು ಶನಿವಾರ ಹೇಳಿದ್ದಾರೆ.

