Pakistani forces

Afghanistan-Pakistan war: ಗಡಿಯಲ್ಲಿ 12 ಅಫ್ಘನ್ ನಾಗರಿಕರ ಸಾವು; 100 ಕ್ಕೂ ಹೆಚ್ಚು ಜನರಿಗೆ ಗಾಯ!
ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕ್ ಪಡೆಗಳು ಲಘು ಮತ್ತು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ಗುಂಡಿನ ದಾಳಿ ನಡೆಸುತ್ತಿವೆ ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಜಬಿಹುಲ್ಲಾ ಮುಜಾಹಿದ್ ಆರೋಪಿಸಿದ್ದಾರೆ.

ಪಾಕ್ ನೌಕಾ ವಾಯುನೆಲೆ ಮೇಲೆ ಬಲೂಚ್ ಉಗ್ರರ ದಾಳಿ: 6 ಉಗ್ರರ ಹತ್ಯೆ
ಶಸ್ತ್ರಸಜ್ಜಿತ ಬಲೂಚ್ ಉಗ್ರಗಾಮಿಗಳು ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದ ಪ್ರಮುಖ ನೌಕಾ ವಾಯುನೆಲೆಗಳಲ್ಲಿ ಒಂದನ್ನು ಒಳನುಸುಳಲು ಪ್ರಯತ್ನಿಸಿದಾಗ ಭದ್ರತಾ ಪಡೆಗಳು ದಾಳಿಯನ್ನು ವಿಫಲಗೊಳಿಸಿದ್ದಾರೆ. ಘರ್ಷಣೆಯಲ್ಲಿ ಕನಿಷ್ಠ ಆರು ಮಂದಿ ಉಗ್ರರು ಮೃತಪಟ್ಟಿದ್ದಾರೆ.

