ದೇಶಕಾಶ್ಮೀರದಲ್ಲಿ ಶಾಂತಿ ಕದಡಲು ಪಾಕ್ ನಿಂದ ಆರ್ಥಿಕ ನೆರವು: ನಾಲ್ವರ ಬಂಧನ
ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಸೃಷ್ಟಿಸಲು ಪಾಕಿಸ್ತಾನದಿಂದ ಹಣಕಾಸು ನೆರವು ಪಡೆದಿದ್ದ ಇಬ್ಬರು ಉಗ್ರ ಸಂಘಟನೆ ಸದಸ್ಯರು ಸೇರಿದಂತೆ ಒಟ್ಟು 4 ಜನರನ್ನು ಬಂಧಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.